Centre

ಕಾವೇರಿ ವಿವಾದ: ಕೇಂದ್ರ ಸರ್ಕಾರ ಏಕಮುಖ ನಿರ್ಧಾರ ಕೈಗೊಂಡಿದೆ; ಡಿಕೆ.ಶಿವಕುಮಾರ್
ಕೇಂದ್ರ ಸರ್ಕಾರ ರಚಿಸಿರುವ ಕಾವೇರಿ ನಿರ್ವಹಣಾ ಸಮಿತಿಯ ಬಗ್ಗೆ ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ...

ಕಾವೇರಿ ನಿರ್ವಹಣಾ ಮಂಡಳಿ ರಚನೆ; ನಮ್ಮ ಹಕ್ಕು ಕಿತ್ತುಕೊಳ್ಳಲಾಗಿದೆ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶ
ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಿ ಅಧಿಸೂಚನೆ...

ಹಂತಕರನ್ನು 72 ಗಂಟೆಗಳಲ್ಲಿ ಸಾಯಿಸಿ: ಹತ್ಯೆಯಾದ ಯೋಧ ಔರಂಗಜೇಬ್ ತಂದೆಯಿಂದ ಕೇಂದ್ರಕ್ಕೆ ಗಡುವು
ಪುತ್ರನನ್ನು ಅಪಹರಿಸಿ, ಹತ್ಯೆಗೈದ ಉಗ್ರರನ್ನು 72 ಗಂಟೆಗಳಲ್ಲು ಹುಡುಕಿ ಸಾಯಿಸಿ ಎಂದು ಹತ್ಯೆಯಾದ ಯೋಧ ಔರಂಗಜೇಬ್ ತಂದೆ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಗಡುವು ನೀಡಿದ್ದಾರೆ...

ಪತಂಜಲಿ ಮೆಗಾ ಫುಡ್ ಪಾರ್ಕ್: 15 ದಿನ ಸಮಯಾವಕಾಶ ನೀಡಲಿರುವ ಕೇಂದ್ರ
ಉತ್ತರ ಪ್ರದೇಶದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದ 6,000 ಕೋಟಿ ಮೌಲ್ಯದ ಮೆಗಾ ಫುಡ್ ಪಾರ್ಕ್ ಯೋಜನೆಯನ್ನು ಅನುಮೋದಿಸಲು ಅಗತ್ಯವಿದ್ದ ಷರತ್ತುಗಳನ್ನು ಪೂರೈಸುವುದಕ್ಕೆ ಕೇಂದ್ರ ಸರ್ಕಾರ ಪತಂಜಲಿ

ಭಾರೀ ಮಳೆಗೆ ತುಂಬಿ ಹರಿಯುತ್ತಿರುವ ನದಿಗಳು: ಕರ್ನಾಟಕ ಸೇರಿ 5 ರಾಜ್ಯಗಳಿಗೆ ಪ್ರವಾಹದ ಎಚ್ಚರಿಕೆ
ಕರ್ನಾಟಕ ಕರಾವಳಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪ್ರವಾಹದ ಎಚ್ಚರಿಕೆ ನೀಡಿದೆ ಎಂದು ಗುರುವಾರ ತಿಳಿದುಬಂದಿದೆ...

ಮುಷ್ಕರ ನಡೆಸುವ ನೌಕರರಿಗೆ ಬಿಸಿ ಮುಟ್ಟಿಸಲು ಕೇಂದ್ರ ಮುಂದು; ಮೆಟ್ರೋ ಸೇವೆಗಳನ್ನು ಎಸ್ಮಾ ಅಡಿ ತರಲು ಚಿಂತನೆ?
ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸುವುದಾಗಿ ಪದೇ ಪದೇ ಬೆದರಿಕೆಯೊಡ್ಡುವ ನೌಕರರಿಗೆ ಬಿಸಿ ಮುಟ್ಟಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮೆಟ್ರೋ ನೌಕರರಿಗೆ ಎಸ್ಮಾ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ...

ನಿಪ್ಹಾ ವೈರಾಣು ಸಾಂಕ್ರಾಮಿಕವಲ್ಲ- ಕೇಂದ್ರ ಸರ್ಕಾರ ಹೇಳಿಕೆ
ಕೇರಳದಲ್ಲಿ 11 ಜನರನ್ನು ಬಲಿಪಡೆದಿರುವ ನಿಪ್ಹಾ ವೈರಾಣು ಸಾಂಕ್ರಾಮಿಕ ರೋಗವಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.

ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: ಬಂಗಾಳ ಸರ್ಕಾರದಿಂದ ವಿವರಣೆ ಕೇಳಿದ ಕೇಂದ್ರ
ಪಶ್ಚಿಮ ಬಂಗಾಳದಲ್ಲಿ ಮೇ.14 ರಂದು ನಡೆದ ಪಂಚಾಯತ್ ಚುನಾವಣೆಯ ವೇಳೆ ನಡೆದ ಹಿಂಸಾಚಾರದಲ್ಲಿ 10 ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದರ ಬಗ್ಗೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರದಿಂದ ವಿವರಣೆ ಕೇಳಿದೆ.

ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಆಧಾರ್ ಕಡ್ಡಾಯವಲ್ಲ: ಕೇಂದ್ರ
ಕೇಂದ್ರ ಸರ್ಕಾರಿ ನೌಕರರು ತಮ್ಮ ಪಿಂಚಣಿ ಪಡೆಯಲು ಆಧಾರ್ ಕಡ್ಡಯಾವಲ್ಲ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ....

