ರಾಜ್ಯ3,052 ಕೋಟಿ ರೂ ವೆಚ್ಚದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ರಾಜ್ಯ ಸರ್ಕಾರ
"ರಾಜ್ಯ ಸರ್ಕಾರವು ಈಗಾಗಲೇ ಬಜೆಟ್ನಲ್ಲಿ ತನ್ನ ಶೇ. 40 ರಷ್ಟು ಹಣವನ್ನು ನೀಡುವ ಬದ್ಧತೆಯನ್ನು ಪ್ರದರ್ಶಿಸಿದೆ. ಆದರೆ ಉಳಿದ ಶೇ. 60 ರಷ್ಟು ಹಣವನ್ನು ಕೇಂದ್ರದಿಂದ ನಿರೀಕ್ಷಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.