ಇಂದು ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಚೀನಾ ಭಾರತದ 4,000 ಚದರ ಕಿಲೋಮೀಟರ್ ಪ್ರದೇಶವನ್ನು ವಶಪಡಿಸಿಕೊಂಡಿದೆ.