ರಾಜ್ಯಕೇಂದ್ರದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಅಳವಡಿಸಿಕೊಳ್ಳಲು ಕರ್ನಾಟಕ ಮುಂದು
180 ದಿನಗಳಲ್ಲಿ ಕರಗುವ ಜೈವಿಕ ವಿಘಟನೀಯ ಕ್ಯಾರಿ ಬ್ಯಾಗ್ಗಳ ಬಳಕೆಗೆ ಕೇಂದ್ರ ಸರ್ಕಾರ ಪರಿಚಯಿಸಿದ ನಿಯಮಗಳನ್ನು ಅನುಸರಿಸಲು ಕೆಎಸ್ ಪಿಸಿಬಿ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದ್ದಾರೆ.