ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.