Centurion

ಹಶೀಂ ಆಮ್ಲಾ ರನೌಟ್ ಬಳಿಕ ದಕ್ಷಿಣ ಆಫ್ರಿಕಾ ಹಠಾತ್ ಕುಸಿತ
ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ ಹಠಾತ್ ಕುಸಿತ ಕಾಣುವ ಮೂಲಕ 269ಕ್ಕೆ 6 ವಿಕೆಟ್ ಕಳೆದುಕೊಂಡಿದೆ.

ಎರಡನೇ ಟೆಸ್ಟ್: 2ನೇ ದಿನದಾಟ ಅಂತ್ಯಕ್ಕೆ ಟೀಂ ಇಂಡಿಯಾ 183/5
ಅತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾದ 5 ವಿಕೆಟ್ ನಷ್ಟಕ್ಕೆ 183 ರನ್ ಪೇರಿಸಿದೆ...

ಎರಡನೇ ಟೆಸ್ಟ್: ಅಶ್ವಿನ್, ಇಶಾಂತ್ ಮಾರಕ ಬೌಲಿಂಗ್ ದಾಳಿ, ಆಫ್ರಿಕಾ 335 ರನ್‌ಗೆ ಆಲೌಟ್
ಪ್ರವಾಸಿ ಟೀಂ ಇಂಡಿಯಾದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ತಂಡ 335 ರನ್ ಗಳಿಗೆ ಆಲೌಟ್ ಆಗಿದೆ...

2ನೇ ಟೆಸ್ಟ್ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ಪ್ರವಾಸಿ ಭಾರತ ತಂಡದ ವಿರುದ್ಧ ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

