CEO

60 ಕಿ.ಮೀ ಬೆನ್ನಟ್ಟಿ ಪಾರ್ಶ್ವನಾಥ ಲ್ಯಾಂಡ್ ಮಾರ್ಕ್ CEO ಬಂಧನ!
ಗುರುಗ್ರಾಮದ ಡಿಎಲ್ಎಫ್-2 ನೇ ಹಂತದ ನಿವಾಸಿಯಾಗಿರುವ ಜೈನ್ ದೆಹಲಿ ಏರ್ ಪೋರ್ಟ್ ನಿಂದ ಬರುತ್ತಿದ್ದಾಗ ಬೆನ್ನಟ್ಟಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

CEO ಆಗಿ ಮುಂದುವರಿಕೆ; ನನ್ನ ವಜಾ ವದಂತಿಗಳು ಉತ್ಪ್ರೇಕ್ಷಿತ, ಅಸಮರ್ಪಕ - ಬೈಜು ರವೀಂದ್ರನ್
ಬೈಜು ರವೀಂದ್ರನ್ ಅವರು ತಾವು ಸಿಇಒ ಆಗಿ ಮುಂದುವರಿಯುತ್ತಿರುವುದಾಗಿ ಮತ್ತು ಆಡಳಿತ ಬದಲಾಗಿಲ್ಲ ಎಂದು ಶನಿವಾರ ಉದ್ಯೋಗಿಗಳಿಗೆ ಪತ್ರ ಬರೆದಿದ್ದಾರೆ.

ಮಗು ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ: ಪೊಲೀಸರು
4 ವರ್ಷದ ಮಗನನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ತುಂಬಿದ ಬೆಂಗಳೂರಿನ ಸ್ಟಾರ್ಟ್ಅಪ್ ಕಂಪನಿಯ ಉದ್ಯಮಿ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಮಗನನ್ನು ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಕಾಯಿಲೆ ಇಲ್ಲ ಎಂದು ಗೋವಾ ಪೊಲೀಸರು ಹೇಳಿದ್ದಾರೆ

ಮೋದಿ ಸರ್ಕಾರದ ಗೌಪ್ಯ ಅಜೆಂಡಾವನ್ನು ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಮಣ್ಯಂ ಬಹಿರಂಗಪಡಿಸಿದ್ದಾರೆ: ಸಿಎಂ ಸಿದ್ದರಾಮಯ್ಯ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ನನ್ನ ಮಗನನ್ನು ಬಹಳ ಪ್ರೀತಿಸುತ್ತೇನೆ, ಮಗು ಸಾವಿಗೆ ಪತಿಯೇ ಕಾರಣ: ಟಿಶ್ಯೂ ಪೇಪರ್ ನಲ್ಲಿ ಸುಚನಾ ಆಕ್ರೋಶದ ಪದಗಳು!
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ತನ್ನ ನಾಲ್ಕು ವರ್ಷದ ಬಾಲಕನನ್ನು ಉಸಿರುಗಟ್ಟಿಸಿ ಹತ್ಯೆಗೈದ ಪ್ರಕರಣದಲ್ಲಿ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ.

ಪ್ರಯಾಣದುದ್ದಕ್ಕೂ ಸುಚನಾ ಸೇಠ್ ಒಂದೇ ಒಂದು ಮಾತಾಡಲಿಲ್ಲ, ಶಾಂತವಾಗಿದ್ದರು: ಟ್ಯಾಕ್ಸಿ ಚಾಲಕ
ನಾಲ್ಕು ವರ್ಷದ ಮಗನನ್ನು ಕೈಯಾರೆ ಕೊಂದ ಆರೋಪದಲ್ಲಿ ಬಂಧಿತರಾಗಿರುವ ಎಐ ಸ್ಟಾರ್ಟ್‌ಅಪ್ ಸಿಇಒ ಸುಚನಾ ಸೇಠ್, ಮಗುವನ್ನು ಹತ್ಯೆ ಮಾಡಿ ಗೋವಾದಿಂದ ಕರ್ನಾಟಕಕ್ಕೆ ಟ್ಯಾಕ್ಸಿಯಲ್ಲಿ ಪ್ರಯಾಣಿಸುವಾಗ ಮೌನವಾಗಿದ್ದರು ಎಂದು ವಾಹನದ ಚಾಲಕ ಹೇಳಿದ್ದಾರೆ.

ನಾಲ್ಕು ವರ್ಷದ ಮಗು ಹತ್ಯೆ ಪ್ರಕರಣ: ಸುಚನಾ ಸೇಠ್ ತಂಗಿದ್ದ ಹೋಟೆಲ್ ನಲ್ಲಿ ಚಾಕು ವಶಕ್ಕೆ!
ತನ್ನ ನಾಲ್ಕು ವರ್ಷದ ಮಗುವನ್ನು ಹತ್ಯೆ ಮಾಡಿದ ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪೆನಿ ಸಿಇಒ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪ್ರಕರಣ ತನಿಖೆ ಕೈಗೊಂಡಿರುವ ಪೊಲೀಸರು ಸುಚನಾ ಸೇಠ್ ತಂಗಿದ್ದ ಹೋಟೆಲ್ ನಲ್ಲಿ ಚಾಕು ಹಾಗೂ ಬ್ಯಾಗ್ ನಲ್ಲಿದ್ದ ಪತ್ರವೊಂದನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ನಾಲ್ಕು ವರ್ಷದ ಮಗು ಹತ್ಯೆ ಸಂಬಂಧ ಸುಚನಾ ಸೇಠ್ ಗೆ ಮಾನಸಿಕ ಪರೀಕ್ಷೆ, ವಿಚ್ಛೇದಿತ ಪತಿಯಿಂದ ತಿಂಗಳಿಗೆ 2.5 ಲಕ್ಷ ಪರಿಹಾರ ಕೇಳಿದ್ದ ಸಿಇಒ!
ತನ್ನ ನಾಲ್ಕು ವರ್ಷದ ಮಗುವನ್ನು ಹತ್ಯೆ ಮಾಡಿದ ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪೆನಿ ಸಿಇಒ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಗೋವಾ ಪೊಲೀಸರಿಗೆ ಹಲವು ವಿಷಯಗಳು ಹೊರಬರುತ್ತಿವೆ.

ಸುಚನಾ ಸೇಠ್ 6 ದಿನ ಪೊಲೀಸ್ ಕಸ್ಟಡಿಗೆ: ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯ, ಇಂದು ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ
ಇಡೀ ದೇಶದ ಜನರನ್ನು ಬೆಚ್ಚಿಬೀಳಿಸಿದ ಪಶ್ಚಿಮ ಬಂಗಾಳ ಮೂಲದ ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಕಂಪೆನಿ ಹೊಂದಿದ್ದ ಮಹಿಳಾ ಸಿಇಒ ಸುಚನಾ ಸೇಠ್(39ವ) ತನ್ನ ನಾಲ್ಕು ವರ್ಷದ ಮುದ್ದಾದ ಮಗು ಚಿನ್ಮಯ್ ನನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಚಿತ್ರದುರ್ಗದ ಹಿರಿಯೂರಿನಲ್ಲಿ ಮುಗಿದು ಬೆಂಗಳೂರಿಗೆ ಇಂದು ಬುಧವಾರ ಕಳುಹಿಸಲಾಗುತ್ತಿದೆ.

