CEO

ಚಿಲುಮೆ ಹಗರಣ: ಬಿಬಿಎಂಪಿ ಅಧಿಕಾರಿಗಳ ಅಮಾನತು, 3 ಕ್ಷೇತ್ರಗಳಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆಗೆ ಇಸಿಐ ಸೂಚನೆ
ರಾಜ್ಯ

ಚಿಲುಮೆ ಹಗರಣ: ಬಿಬಿಎಂಪಿ ಅಧಿಕಾರಿಗಳ ಅಮಾನತು, 3 ಕ್ಷೇತ್ರಗಳಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆಗೆ ಇಸಿಐ ಸೂಚನೆ

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದೆ.

ಪ್ರಸಾರ ಭಾರತಿ ಸಿಇಒ ಆಗಿ ಹಿರಿಯ ಐಎಎಸ್‌ ಅಧಿಕಾರಿ ಗೌರವ್ ದ್ವಿವೇದಿ ನೇಮಕ
ದೇಶ

ಪ್ರಸಾರ ಭಾರತಿ ಸಿಇಒ ಆಗಿ ಹಿರಿಯ ಐಎಎಸ್‌ ಅಧಿಕಾರಿ ಗೌರವ್ ದ್ವಿವೇದಿ ನೇಮಕ

ಹಿರಿಯ ಐಎಎಸ್ ಅಧಿಕಾರಿ ಗೌರವ್ ದ್ವಿವೇದಿ ಅವರನ್ನು ಸೋಮವಾರ ಸಾರ್ವಜನಿಕ ಪ್ರಸಾರಕ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನೇಮಿಸಲಾಗಿದೆ.

ಸ್ಟಾರ್ ಬಕ್ಸ್ ನ ನೂತನ ಸಿಇಒ ಆಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ನೇಮಕ
ವಾಣಿಜ್ಯ

ಸ್ಟಾರ್ ಬಕ್ಸ್ ನ ನೂತನ ಸಿಇಒ ಆಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ನೇಮಕ

ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ಕಾಫಿ ದೈತ್ಯ ಸ್ಟಾರ್ ಬಕ್ಸ್ ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. 55 ವರ್ಷದ ಲಕ್ಷ್ಮಣ್ ನರಸಿಂಹನ್, ಈ ಹಿಂದೆ ಲಂಡನ್ ಮೂಲದ  ಬಹುರಾಷ್ಟ್ರೀಯ ಕಂಪನಿ ರೆಕಿಟ್ ನ ಸಿಇಒ ಆಗಿದ್ದರು. 

ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಸಿಇಒಗೆ ಜೀವ ಬೆದರಿಕೆ ಪತ್ರ
ರಾಜ್ಯ

ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಸಿಇಒಗೆ ಜೀವ ಬೆದರಿಕೆ ಪತ್ರ

ಕೆಲವೇ ತಿಂಗಳುಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ನಡೆಯಲಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವಲ್ಲೇ ಇದಕ್ಕೆ ಹೊಡೆತ ಬೀಳುವ ಬೆಳವಣಿಗೆಯೊಂದು ನಗರದಲ್ಲಿ ಕಂಡು ಬಂದಿದೆ.

ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕೆಲಸ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಭೆ: ನಾಳೆ ಬಂದ್ ಹಿಂಪಡೆಯುವಂತೆ ಮನವಿ
ರಾಜ್ಯ

ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕೆಲಸ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಭೆ: ನಾಳೆ ಬಂದ್ ಹಿಂಪಡೆಯುವಂತೆ ಮನವಿ

ಪ್ರತ್ಯೇಕವಾಗಿ ಸಿಇಒ (ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು) ಮತ್ತು ಡಿಸಿ (ಜಿಲ್ಲಾಧಿಕಾರಿಗಳ) ಸಭೆಯನ್ನು ನಡೆಸುತ್ತಿದ್ದೇನೆ. ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕುರಿತು ಇಂದು ಸಿಇಒಗಳ ವ್ಯಾಪ್ತಿಯಲ್ಲಿ ಬರುವ ವಿಷಯಗಳನ್ನು ಚರ್ಚೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಫ್ರೆಂಚ್ ಐಷಾರಾಮಿ ಬ್ರ್ಯಾಂಡ್ 'ಚಾನೆಲ್' ಮುಖ್ಯಸ್ಥರಾಗಿ ಭಾರತದ ಲೀನಾ ನಾಯರ್ ನೇಮಕ
ವಾಣಿಜ್ಯ

ಫ್ರೆಂಚ್ ಐಷಾರಾಮಿ ಬ್ರ್ಯಾಂಡ್ 'ಚಾನೆಲ್' ಮುಖ್ಯಸ್ಥರಾಗಿ ಭಾರತದ ಲೀನಾ ನಾಯರ್ ನೇಮಕ

ಫ್ರೆಂಚ್ ಐಷಾರಾಮಿ ಬ್ರ್ಯಾಂಡ್ ಸಂಸ್ಥೆ ಚಾನೆಲ್ ಮುಖ್ಯಸ್ಥರಾಗಿ ಭಾರತೀಯ ಮೂಲದ, ಯುನಿಲಿವರ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥೆ ಲೀನಾ ನಾಯರ್ ಅವರನ್ನು ನೇಮಕ ಮಾಡಲಾಗಿದೆ.

ಒಂದೇ ವಿಡಿಯೊ ಕಾಲ್ ಮೂಲಕ 900 ಉದ್ಯೋಗಿಗಳನ್ನು ಕಿತ್ತುಹಾಕಿದ್ದ ಭಾರತೀಯ ಮೂಲದ ಸಿಇಒ ಕ್ಷಮೆಯಾಚನೆ
ವಿದೇಶ

ಒಂದೇ ವಿಡಿಯೊ ಕಾಲ್ ಮೂಲಕ 900 ಉದ್ಯೋಗಿಗಳನ್ನು ಕಿತ್ತುಹಾಕಿದ್ದ ಭಾರತೀಯ ಮೂಲದ ಸಿಇಒ ಕ್ಷಮೆಯಾಚನೆ

3 ನಿಮಿಷ ಅವಧಿಯ ಜೂಂ ಕಾಲ್ ವಿಡಿಯೊ ಜಗತ್ತಿನಾದ್ಯಂತ ವೈರಲ್ ಆಗಿತ್ತು. ಸಿಇಒ ಗಾರ್ಗ್ ಅವರಿಗೆ ಕೊಂಚವೂ ಮಾನವೀಯತೆಯೇ ಇಲ್ಲ ಎನ್ನುವ ಆರೋಪವನ್ನು ಅಸಂಖ್ಯ ಮಂದಿ ಮಾಡಿದ್ದರು. 

ಅಮೆಜಾನ್ ಸಿಇಒ ಸ್ಥಾನದಿಂದ ಕೆಳಗಿಳಿಯಲಿರುವ ಜೆಫ್ ಬೆಜೋಸ್: ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಮುಂದುವರಿಕೆ 
ವಾಣಿಜ್ಯ

ಅಮೆಜಾನ್ ಸಿಇಒ ಸ್ಥಾನದಿಂದ ಕೆಳಗಿಳಿಯಲಿರುವ ಜೆಫ್ ಬೆಜೋಸ್: ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಮುಂದುವರಿಕೆ 

ಅಮೆಜಾನ್ ಇ-ಕಾಮರ್ಸ್ ಸಂಸ್ಥೆಯ ಸಿಇಒ ಸ್ಥಾನಕ್ಕೆ ಜೆಫ್ ಬೆಜೋಸ್ ರಾಜೀನಾಮೆ ನೀಡಲು ಸಜ್ಜಾಗಿದ್ದು, ಮುಂದೆ ತಮ್ಮ ಆದ್ಯತೆ, ಗಮನವನ್ನು ಖಾಸಗಿ ಬಾಹ್ಯಾಕಾಶ ಪರಿಶೋಧನಾ ಸಂಸ್ಥೆ, ಸಾಮಾಜಿಕ ಕೆಲಸಗಳು ಮತ್ತು ಬೇರೆ ಕ್ಷೇತ್ರಗಳಲ್ಲಿ ಮುಂದುವರಿಸಲು ನಿರ್ಧರಿಸಿದ್ದಾರೆ.

ಕಾಫಿ ಡೇ ನೂತನ ಸಿಇಒ ಆಗಿ ಮಾಳವಿಕಾ ಸಿದ್ದಾರ್ಥ್ ಹೆಗ್ಡೆ ನೇಮಕ
ರಾಜ್ಯ

ಕಾಫಿ ಡೇ ನೂತನ ಸಿಇಒ ಆಗಿ ಮಾಳವಿಕಾ ಸಿದ್ದಾರ್ಥ್ ಹೆಗ್ಡೆ ನೇಮಕ

ಕೆಫೆ ಕಾಫಿ ಡೇ ಎಂಟರ್‌ಪ್ರೈಸಸ್ ಲಿಮಿಟೆಡ್, ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಅವರ ಪತ್ನಿ ಮಾಳವಿಕಾ ಹೆಗ್ಡೆ ನೇಮಕಗೊಂಡಿದ್ದಾರೆ.