ದೇಶಸಿಇಒ ಹೆಸರಿನಲ್ಲಿ ಹಣ ವರ್ಗಾವಣೆ; ಸೆರಂ ಇನ್ಸ್ಟಿಟ್ಯೂಟ್ ಗೆ 1 ಕೋಟಿ ರೂ. ವಂಚಿಸಿದ ವಂಚಕರು!
ಕೊರೋನಾ ಲಸಿಕೆ ತಯಾರಿಕಾ ಕಂಪನಿ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದರ್ ಪೂನವಾಲ್ಲಾ ಹೆಸರಿನಲ್ಲಿ ಹಣ ವರ್ಗಾವಣೆ ಮಾಡುವ ಸಂದೇಶ ಕಳುಹಿಸುವ ಮೂಲಕ ವಂಚಕರು 1 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಂಚಿಸಿದ್ದಾರೆ ಎಂದು ಪುಣೆ ಪೊಲೀಸರು ಶನಿವಾರ ತಿಳಿಸಿದ್ದಾರೆ.