cervical cancer

ಹೆಚ್ಪಿವಿ ಬಗ್ಗೆ ತಿಳಿದಿದ್ದೀರಾ? ಈ ರೋಗ ತಡೆಗೆ ಲಸಿಕೆ ಇದೆ ಎಂದು ಗೊತ್ತಿದೆಯೇ?
ಯಾವುದಾದರೂ ವೈರಸ್ನಿಂದ ರೋಗ ಪತ್ತೆಯಾದಾಗ ಲಸಿಕೆಗಳ ಬಳಕೆಗೆ ಮುಂದಾಗುತ್ತೇವೆ. ಹಾಗೇ ಈ ಹೆಚ್ಪಿವಿ ವೈರಸ್ ತಡೆಯಲು ಲಸಿಕೆ ಲಭ್ಯವಿದೆ.

ಗರ್ಭಕಂಠ ಕ್ಯಾನ್ಸರ್ ತಡೆಗೆ ಸರ್ಕಾರ ಕ್ರಮ: 14 ವರ್ಷದ ಎಲ್ಲಾ ಬಾಲಕಿಯರಿಗೆ ಉಚಿತ ಲಸಿಕೆ ಘೋಷಣೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದರ ಪ್ರಾಯೋಗಿಕ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಸ್ತಾವವು ಸರಕಾರದ ಮುಂದಿದ್ದು, ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಾಗುವುದು.

ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮತ್ತು ಲಸಿಕಾ ಕಾರ್ಯಕ್ರಮಕ್ಕೆ ಸರ್ಕಾರ ಒತ್ತು ನೀಡಲಿದೆ: ದಿನೇಶ್ ಗುಂಡೂರಾವ್
ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಡೆಗಟ್ಟಬಹುದಾದ ಸಾವುಗಳನ್ನು ತಡೆಯಲು ಲಸಿಕಾ ಕಾರ್ಯಕ್ರಮಕ್ಕೆ ಒತ್ತು ನೀಡಲು ಕರ್ನಾಟಕ ಸರ್ಕಾರವು ಖಾಸಗಿ ವಲಯ ಸೇರಿದಂತೆ ಆರೋಗ್ಯ ರಕ್ಷಣೆಯ ಪಾಲುದಾರರೊಂದಿಗೆ ಸಹಕರಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸಾವಿನ ಪ್ರಾಂಕ್ ಮಾಡಿದ್ದ ಪೂನಂಪಾಂಡೆಗೆ ಮತ್ತೊಂದು ಸಂಕಷ್ಟ: 100 ಕೋಟಿ ರೂ ಮಾನನಷ್ಟ ಮೊಕದ್ದಮೆ ದಾಖಲು
ಗರ್ಭಕಂಠದ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಸಲುವಾಗಿ ಸಾವಿನ ಪ್ರಾಂಕ್ ಮಾಡಿದ್ದೆ ಎಂದು ಹೇಳಿದ್ದ ಪೂನಂಪಾಂಡೆಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವ್ಯಕ್ತಿಯೊಬ್ಬರು ಆಕೆ ವಿರುದ್ಧ 100 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಗರ್ಭಕಂಠದ ಕ್ಯಾನ್ಸರ್ ಅಥವಾ ಸರ್ವೈಕಲ್ ಕ್ಯಾನ್ಸರ್ (ಕುಶಲವೇ ಕ್ಷೇಮವೇ)
ಇಂದು ಮಹಿಳೆಯರನ್ನು ಕಾಡುವ ಹಲವಾರು ಕಾಯಿಲೆಗಳಲ್ಲಿ ಸರ್ವೈಕಲ್ ಕ್ಯಾನ್ಸರ್ ಅಂದರೆ ಗರ್ಭಕಂಠದ ಕ್ಯಾನ್ಸರ್ ಕೂಡ ಒಂದು. ಜಾಗತಿಕವಾಗಿ ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ನಾಲ್ಕನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಆಗಿದೆ.

ಸಾವಿನ ಕುರಿತು ಸುಳ್ಳು ಸುದ್ದಿ: ನಟಿ ಪೂನಂ ಪಾಂಡೆ ವಿರುದ್ಧ FIR ದಾಖಲು!
ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿ ಮೂಡಿಸಲು ತಮ್ಮದೇ ಸಾವಿನ ಕುರಿತು ಸುಳ್ಳು ಸುದ್ದಿ ಹರಡಿದ್ದ ನಟಿ ಪೂನಂ ಪಾಂಡೆ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

'ನಾನು ಜೀವಂತವಾಗಿದ್ದೇನೆ, ಗರ್ಭಕಂಠ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಿದೆ ಅಷ್ಟೆ': ಪೂನಂ ಪಾಂಡೆ ಸ್ಪಷ್ಟನೆ!
ಮಾಡೆಲ್ ಕಂ ರಿಯಾಲಿಟಿ ಶೋ ಕಿರುತೆರೆ ತಾರೆ ಪೂನಂ ಪಾಂಡೆ ಇಂದು ಇದ್ದಕ್ಕಿದ್ದಂತೆ ತಾನು ಗರ್ಭಕಂಠದ ಕ್ಯಾನ್ಸರ್ನಿಂದ ಮೃತಪಟ್ಟಿಲ್ಲ, ಜೀವಂತವಾಗಿದ್ದೇನೆ ಎಂದು ವಿಡಿಯೊ ಮಾಡಿ ಪೋಸ್ಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ನಟಿ ಪೂನಂ ಪಾಂಡೆ ಬಲಿ ತೆಗೆದುಕೊಂಡ ಗರ್ಭಕಂಠ ಕ್ಯಾನ್ಸರ್: ರೋಗ ಲಕ್ಷಣಗಳು, ಕಾರಣಗಳೇನು?
ಗರ್ಭಕಂಠದ ಕ್ಯಾನ್ಸರ್ ಗರ್ಭಕಂಠದ ಒಂದು ಕೋಶದೊಳಗೆ ತಿಳಿಯದಂತೆ ತನ್ನ ಬೆಳವಣಿಗೆಯನ್ನು ಪ್ರಾರಂಭಿಸುತ್ತದೆ. ಇದರ ಪ್ರಗತಿ ನಿಧಾನವಾಗಿರುತ್ತದೆ.

ಗರ್ಭಕಂಠ ಕ್ಯಾನ್ಸರ್ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ; ಕೇಂದ್ರ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಗರ್ಭಕಂಠ ಕ್ಯಾನ್ಸರ್ ತಡೆಗಾಗಿ 9-14 ವರ್ಷದೊಳಗಿನ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದರು.

