ದೇಶಸೆಸ್ ಕಡಿಮೆ ಮಾಡಿದ ಸಿಎಂ ಸ್ಟಾಲಿನ್, ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಇಳಿಕೆ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯದ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ್ದು, ಪೆಟ್ರೋಲ್ ಮೇಲಿನ ಸೆಸ್ ಕಡಿಮೆ ಮಾಡಿದ್ದಾರೆ. ಇದರಿಂದ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 3 ರೂಪಾಯಿ ಅಗ್ಗವಾಗಲಿದೆ.