ರಾಜ್ಯಸಿಇಟಿ ರ್ಯಾಂಕಿಂಗ್: ಹೈಕೋರ್ಟ್ ತೀರ್ಪಿನ ಬಗ್ಗೆ ಸೋಮವಾರ ಸಚಿವರ ನೇತೃತ್ವದಲ್ಲಿ ಸಭೆ
2020-21ರಲ್ಲಿ ದ್ವಿತೀಯ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನೂ ಪರಿಗಣಿಸುವಂತೆ ಹೈಕೋರ್ಟ್ ನೀಡಿರುವ ಆದೇಶ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ...