ರಾಜ್ಯಸಿಇಟಿ ಫಲಿತಾಂಶ ಪ್ರಕಟ: ವಿಘ್ನೇಶ್ ನಟರಾಜ್ ಕುಮಾರ್ ಇಂಜಿನಿಯರಿಂಗ್ ನಲ್ಲಿ ಮೊದಲ Rank, ಫಲಿತಾಂಶ ನೋಡುವುದು ಹೇಗೆ?
ಪಿಯುಸಿ ನಂತರ ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದು (KCET Results 2023)ಅದರ ಫಲಿತಾಂಶ ಇಂದು ಗುರುವಾರ ಪ್ರಕಟವಾಗಿದೆ.