ರಾಜ್ಯಏಪ್ರಿಲ್ 16 ರಿಂದ CET ಪರೀಕ್ಷೆ: ಜನವರಿ 26 ರಿಂದ ಅರ್ಜಿ ಸಲ್ಲಿಕೆ; ಸೀಟ್ ಬ್ಲಾಕಿಂಗ್ ದಂಧೆಗೆ ಕಡಿವಾಣ
ಸಿಇಟಿ ಪರೀಕ್ಷೆಗೆ ಅರ್ಜಿಯು ಸಾಮಾನ್ಯವಾಗಿರುತ್ತದೆ. ಆದ್ದರಿಂದ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಪ್ರವೇಶಾತಿಗೂ ಅಭ್ಯರ್ಥಿಗಳು ಆನ್ಲೈನ್ ಮೂಲಕ ನೋಂದಾಯಿಸಿಕೊಂಡು ಅರ್ಜಿ ಶುಲ್ಕ ಪಾವತಿ ಮಾಡಬೇಕು.