ರಾಜ್ಯಸಿಇಟಿಯಂದೇ ಪ್ರಮಾಣ ಬೇಕಿತ್ತಾ: ಪಿಎಂ ರೋಡ್ ಶೋ ದಿನ ಸಿದ್ದು ಮಾಡಿದ ಟ್ವೀಟ್ ಉಲ್ಲೇಖಿಸಿ ಸಂತೋಷ್ ವ್ಯಂಗ್ಯ
ಶನಿವಾರ ನಡೆಯಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.