ರಾಜ್ಯಜುಲೈನಲ್ಲಿ ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಆಗಸ್ಟ್ ಗೆ ಮುಂದೂಡಿಕೆ
ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಜುಲೈ 7 ಮತ್ತು 8ರಂದು ನಿಗದಿಯಾಗಿದ್ದ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನು ಆಗಸ್ಟ್ ಗೆ ಮುಂದೂಡಲಾಗಿದೆ.