CET ranking

ಸಿಇಟಿ ರ‍್ಯಾಂಕಿಂಗ್: ಕೆಇಎ 'ಟಿಪ್ಪಣಿ' ರದ್ದುಗೊಳಿಸಿದ ಹೈಕೋರ್ಟ್, ಹೊಸ ಪಟ್ಟಿ ಪ್ರಕಟಿಸುವಂತೆ ಸೂಚನೆ
2021ರಲ್ಲಿ ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳನ್ನು 2022-23ರ ಸಾಲಿನ ಇನ್ನಿತರ ಪದವಿಗಳ ಪ್ರವೇಶಕ್ಕೆ ಪರಿಗಣಿಸಲಾಗಿದೆ. ಆದರೆ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್‌ಗಳಿಗೆ ಪರಿಗಣಿಸುವುದಿಲ್ಲ ಎಂಬ ಕೆಇಎಯ ಟಿಪ್ಪಣಿ ವಿವೇಚನಾ ರಹಿತ, ಅತಾರ್ಕಿಕ ಮತ್ತು ನ್ಯಾಯಸಮ್ಮತವಾಗಿಲ್ಲ ಎಂದು ಹೈಕೋರ್ಟ್ ಹೇಳಿದೆ.

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣಿಸಿ: ಸಚಿವ ಅಶ್ವಥ್ ನಾರಾಯಣಗೆ ಸುರೇಶ್ ಕುಮಾರ್ ಮನವಿ
ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿ ಇ ಟಿ ಅಂಕಗಳನ್ನು ಮಾತ್ರ ಪರಿಗಣಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಉನ್ನತ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.

