CET result 2022

ಸಿಇಟಿ ಫಲಿತಾಂಶ ಪ್ರಕಟ: ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಅಪೂರ್ವ ಟಂಡನ್ ಟಾಪರ್
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(CET result 2022) ಫಲಿತಾಂಶ ಇಂದು ಶನಿವಾರ ಜುಲೈ 30ರಂದು ಪ್ರಕಟವಾಗಿದೆ.

ಜುಲೈ 30ರಂದು ಸಿಇಟಿ ಫಲಿತಾಂಶ: ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ
ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಿದ್ದ 2022-23ನೇ ಸಾಲಿನ ರಾಜ್ಯ ಸಿಇಟಿ ಫಲಿತಾಂಶ ಜುಲೈ 30ಕ್ಕೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಮಾಹಿತಿ ನೀಡಿದ್ದಾರೆ.

