CET results

KCET 2025 ಫಲಿತಾಂಶ ಪ್ರಕಟ: ಎಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ರಾಜ್ಯಕ್ಕೆ ಪ್ರಥಮ
ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು.

CET Results 2025: ಇಂದು ಬೆಳಗ್ಗೆ 11.30 ಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ
ಬೆಳಿಗ್ಗೆ 11:30ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಸಿಇಟಿ ಫಲಿತಾಂಶ ವಿಳಂಬದಿಂದ 3 ಸಾವಿರ ಕೋಟಿ ರೂ. ಹಗರಣ: AAP ಆರೋಪ
ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು 3 ಸಾವಿರ ಕೋಟಿ ರೂ.ಗಳ ಹಗರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

ಸಿಇಟಿ ಫಲಿತಾಂಶ ಪ್ರಕಟ: ರಕ್ಷಿತ್, ವರುಣ್ ಗೌಡ, ಸಾಯಿ ವಿವೇಕ್ ರಾಜ್ಯಕ್ಕೆ ಟಾಪರ್ಸ್
ಕರ್ನಾಟಕ ಪರೀಕ್ಷಾ ಮಂಡಳಿ ಕೆಸಿಇಟಿ 2020 ಫಲಿತಾಂಶ ಪ್ರಕಟಿಸಿದೆ. ರಕ್ಷಿತ್,ವರುಣ್ ಗೌಡ, ಸಾಯಿ ವಿವೇಕ್ ರಾಜ್ಯಕ್ಕೆ ಟಾಪರ್ ಗಳಾಗಿ ಹೊರಹೊಮ್ಮಿದ್ದಾರೆ.

ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟ: ಡಿಸಿಎಂ ಅಶ್ವತ್ಥ ನಾರಾಯಣ
ಉನ್ನತ ಶಿಕ್ಷಣ ಸಚಿವ, ಡಿಸಿಎಂ ಅಶ್ವತ್ಥ ನಾರಾಯಣ ಮಾತನಾಡಿ ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

ಸಿಇಟಿ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್‌ನಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ
ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ 2019ನೇ ಸಾಲಿನ...

ಸಿಇಟಿ ಫಲಿತಾಂಶ ಪ್ರಕಟ: ಮೆಡಿಕಲ್ ನಲ್ಲಿ ಪ್ರಿಯಾ ನರ್ವಾಲ್ ಮೊದಲ ಸ್ಥಾನ
2015-16ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸುಗಳ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕೆ ಮೇ 12, 13ರಂದು ನಡೆದಿದ್ದ ಸಿಇಟಿ ಫಲಿತಾಂಶ ಪ್ರಕಟವಾಗಿದೆ...

