ರಾಜ್ಯಸಿಇಟಿ ಬಿಕ್ಕಟ್ಟು: ಕೋರ್ಟ್ ಗೆ ಸರ್ಕಾರದ ಸಮಿತಿಯಿಂದ ಎರಡು ಪ್ರಸ್ತಾವನೆ
ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಕುರಿತಂತೆ ಉಂಟಾಗಿರುವ ಬಿಕ್ಕಟ್ಟಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ಶುಕ್ರವಾರ ಪರಿಹಾರ ಸಿಗುವ ಸಾಧ್ಯತೆ ಇದ್ದು, ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾಗಿರುವ ತಜ್ಞರ ಸಮಿತಿಯ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಗುರುವಾರ ಸಲ್ಲಿಸಿದೆ.