CET

ಸಿಇಟಿಗಾಗಿ ಕ್ರೀಡಾ ಕೋಟಾ ನಿಯಮಗಳ ಪರಿಷ್ಕರಣೆ: ರಾಜ್ಯ ಸರ್ಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಗುರುವಾರ 2024-2025ರ ಶೈಕ್ಷಣಿಕ ವರ್ಷಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಕ್ರೀಡಾ ಕೋಟಾ ನಿಯಮಗಳನ್ನು ಪರಿಷ್ಕರಿಸಿದೆ.

ನಾಳೆ, ನಾಡಿದ್ದು ಸಿಇಟಿ: ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳು ಹೀಗಿವೆ
ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ರಾಜ್ಯಾದ್ಯಂತ ನಾಳೆ ಮೇ 20 ಮತ್ತು 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (KCET) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪೂರಕ ಪರೀಕ್ಷೆಯ ಅಂಕಗಳನ್ನು ಸಿಇಟಿಗೆ ಪರಿಗಣಿಸಲಾಗುತ್ತದೆ: ಗೊಂದಲಗಳಿಗೆ ತೆರೆ ಎಳೆದ ಕೆಇಎ
ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದು, ಪೂರಕ ಪರೀಕ್ಷೆಯ ಅಂಕಗಳನ್ನೂ ಸಿಇಟಿಗೆ ಪರಿಗಣಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.

ಆನ್‌ಲೈನ್ ಅರ್ಜಿಗಳ ಸಲ್ಲಿಕೆ ನಂತರ ಸಿಇಟಿ ವಿವರಗಳನ್ನು ತಿದ್ದುಪಡಿ ಮಾಡುವ ಆಯ್ಕೆ ನೀಡಲಾಗುತ್ತದೆ: ಕೆಇಎ
ಪದವಿ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಅರ್ಜಿಗಳಲ್ಲಿ ತಪ್ಪು ವಿವರಗಳನ್ನು ಸೇರಿಸಲಾಗುತ್ತದೆ ಎಂಬ ಆತಂಕದ ನಡುವೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅದನ್ನು ತಿದ್ದುಪಡಿ ಮಾಡುವ ಆಯ್ಕೆಗಳನ್ನು ನಂತರ ಒದಗಿಸಲಾಗುವುದು ಎಂದು ಹೇಳಿದೆ.

ಜಾತಿ ಪ್ರಮಾಣಪತ್ರ ಇಲ್ಲವೇ? ಹಾಗಿದ್ದರೆ ಸಿಇಟಿ ವಿದ್ಯಾರ್ಥಿಗಳು ಜನರಲ್ ಮೆರಿಟ್ ವರ್ಗಕ್ಕೆ ಒಳಪಡುತ್ತಾರೆ ಎಂದ ಕೆಇಎ
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ದಾಖಲೆ ಪರಿಶೀಲನೆಯಲ್ಲಿನ ಹಲವಾರು ಸಮಸ್ಯೆಗಳ ಪೈಕಿ ವಿವರಗಳನ್ನು ಸರಿಯಾಗಿ ಅಪ್‌ಲೋಡ್ ಮಾಡದ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳನ್ನು ಸಾಮಾನ್ಯ ಮೆರಿಟ್ (ಜಿಎಂ) ವರ್ಗಕ್ಕೆ ಪರಿವರ್ತಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.

ಸಿಇಟಿ ಪುನರಾವರ್ತಿತರಿಗೆ ಆರ್ ಎಂಎಸ್ ಕಾರ್ಯವಿಧಾನ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
ಸಿಇಟಿ ಪುನರಾವರ್ತಿತರಿಗೆ ಆರ್ ಎಂಎಸ್ ಕಾರ್ಯವಿಧಾನವನ್ನು ಪರಿಗಣಿಸಲು ಆದೇಶ ಹೊರಡಿಸುವುದಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

ಸಿಇಟಿ: ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
2020-21ರಲ್ಲಿ ಪಿಯು ತೇರ್ಗಡೆಯಾಗಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯು ಅಂಕಗಳನ್ನು ಪರಿಗಣಿಸಿ ರ್‍ಯಾಕಿಂಗ್ ಪಟ್ಟಿಯನ್ನು ಸಿದ್ಧಪಡಿಸಬೇಕೆಂಬ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೇಲ್ಮನವಿ ಸಲ್ಲಿಸಿದೆ.

ಸಿಇಟಿ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ
ಸೋಮವಾರ ಕಾನೂನು ತಜ್ಞರು ಮತ್ತು ಉನ್ನತ ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಆದೇಶ ನೀಡಿದ ಏಕಸದಸ್ಯ ಪೀಠದ ಮುಂದೆ ಮರುಪರಿಶೀಲನಾ ಅರ್ಜಿ ಅಥವಾ ಮೇಲ್ಮನವಿ ಸಲ್ಲಿಸಬೇಕೇ ಎಂದು ನಿರ್ಧರಿಸಲಾಗುವುದು ಎಂದು ಹೇಳಿದರು.

ಸಿಇಟಿ ಫಲಿತಾಂಶ; ಹುಡುಗರೇ ಟಾಪರ್ಸ್, ಬೆಂಗಳೂರು ಪ್ರಾಬಲ್ಯ
ಈ ವರ್ಷ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಎಲ್ಲಾ ಕೋರ್ಸ್ ಶ್ರೇಯಾಂಕಗಳಲ್ಲಿ ಬಾಲಕರೇ ಅಗ್ರಸ್ಥಾನ ಪಡೆದಿದ್ದು, ಫಲಿತಾಂಶದಲ್ಲಿ ಬೆಂಗಳೂರು ನಗರ ಪ್ರಾಬಲ್ಯ ಸಾಧಿಸಿದೆ.

