ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್ಟಿಆರ್ಐ) ಆವರಣದಲ್ಲಿ ಮಂಗಳವಾರ ರಾತ್ರಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದು, ಈ ಬೆಳವಣಿಗೆ ಸ್ಥಳೀಯರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.