ರಾಜ್ಯಹಿಜಾಬ್-ಕೇಸರಿ ಶಾಲು ಧರಿಸಿ ತರಗತಿಗೆ ಬಂದ ವಿದ್ಯಾರ್ಥಿಗಳು; ಸರ್ಕಾರಿ ಕಾಲೇಜಿನಲ್ಲಿ ಭುಗಿಲೆದ್ದ ವಿವಾದ!
ಕಾಲೇಜು ಆಡಳಿತ ಮಂಡಳಿಯು ಡ್ರೆಸ್ ಕೋಡ್ ವಿಚಾರದ ಬಗ್ಗೆ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿ ಗುರುವಾರ, ಹಿಂದೂ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲುಗಳನ್ನು ಧರಿಸಿ ತರಗತಿಗಳಿಗೆ ಪ್ರವೇಶಿಸಿತು.