ದೇಶಮುಂಬೈ: 60 ಲಕ್ಷ ರೂ. ಲಂಚಕ್ಕೆ ಬೇಡಿಕೆ, CGST ಅಧೀಕ್ಷಕ ಸೇರಿದಂತೆ ಮೂವರನ್ನು ಬಂಧಿಸಿದ ಸಿಬಿಐ
ಬಂಧಿತರನ್ನು ಅಧೀಕ್ಷಕ ಸಚಿನ್ ಗೋಕುಲ್ಕಾ, ಚಾರ್ಟರ್ಡ್ ಅಕೌಂಟೆಂಟ್ ರಾಜ್ ಅಗರ್ವಾಲ್ ಮತ್ತು ಅಭಿಷೇಕ್ ಮೆಹ್ತಾ ಎಂದು ಗುರುತಿಸಲಾಗಿದೆ. ಆರೋಪಿಗಳು ರೂ. 60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ರೂ. 20 ಲಕ್ಷ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.