Chabahar port

Hormuz ಉದ್ವಿಗ್ನತೆ ತೀವ್ರ: Chabahar port ಗುರಿಯಾಗಿಸಿ ಅಮೆರಿಕಾ ಭೀಕರ ದಾಳಿ; Iranಗೆ ಮತ್ತೊಂದು ಪ್ರಬಲ ಹೊಡೆತ..!
ವಿದೇಶ

Hormuz ಉದ್ವಿಗ್ನತೆ ತೀವ್ರ: Chabahar port ಗುರಿಯಾಗಿಸಿ ಅಮೆರಿಕಾ ಭೀಕರ ದಾಳಿ; Iranಗೆ ಮತ್ತೊಂದು ಪ್ರಬಲ ಹೊಡೆತ..!

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳಿಗೆ ಇರಾನ್ ಬೆದರಿಕೆ ಒಡ್ಡುವ ಸಾಮರ್ಥ್ಯವನ್ನು ಕುಗ್ಗಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಮೆರಿಕಾ ತಿಳಿಸಿದೆ.

ಕೇಂದ್ರ ಬಜೆಟ್ 2026: ಅಮೆರಿಕದ ಸುಂಕ ಬೆದರಿಕೆ; 'ಚಬಹಾರ್' ಬಂದರಿಗೆ ಯಾವುದೇ ಹಣ ಮೀಸಲಿಟ್ಟಿಲ್ಲ!
ದೇಶ

ಕೇಂದ್ರ ಬಜೆಟ್ 2026: ಅಮೆರಿಕದ ಸುಂಕ ಬೆದರಿಕೆ; 'ಚಬಹಾರ್' ಬಂದರಿಗೆ ಯಾವುದೇ ಹಣ ಮೀಸಲಿಟ್ಟಿಲ್ಲ!

ಕಳೆದ ಕೆಲವು ವರ್ಷಗಳಲ್ಲಿ ಇರಾನ್‌ನ ದಕ್ಷಿಣ ಕರಾವಳಿಯಲ್ಲಿರುವ ಸಿಸ್ತಾನ್-ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮೆಗಾ ಸಂಪರ್ಕ ಯೋಜನೆಗೆ ವಾರ್ಷಿಕ 100 ಕೋಟಿ ರೂ. ಮೀಸಲಿಡಲಾಗಿತ್ತು.

ಇರಾನ್‌ನ ಚಬಹಾರ್ ಬಂದರಿನಿಂದ ಹೊರಬರಲು ಭಾರತಕ್ಕೆ ಅಮೆರಿಕದ ಒತ್ತಡ! ಎಷ್ಟು ದೊಡ್ಡ ನಷ್ಟ ಗೊತ್ತಾ?
ದೇಶ

ಇರಾನ್‌ನ ಚಬಹಾರ್ ಬಂದರಿನಿಂದ ಹೊರಬರಲು ಭಾರತಕ್ಕೆ ಅಮೆರಿಕದ ಒತ್ತಡ! ಎಷ್ಟು ದೊಡ್ಡ ನಷ್ಟ ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಶರಣಾಗಿದ್ದು, ರಾಷ್ಟ್ರೀಯ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

Chabahar port: ನಿರ್ಬಂಧದಿಂದ ಆರು ತಿಂಗಳು ವಿನಾಯಿತಿ ನೀಡಿದ ಅಮೆರಿಕ
ದೇಶ

Chabahar port: ನಿರ್ಬಂಧದಿಂದ ಆರು ತಿಂಗಳು ವಿನಾಯಿತಿ ನೀಡಿದ ಅಮೆರಿಕ

ರಷ್ಯಾದ ತೈಲ ಕಂಪನಿಗಳ ಮೇಲಿನ ಅಮೆರಿಕದ ನಿರ್ಬಂಧಗಳ ಪರಿಣಾಮಗಳ ಕುರಿತು ಭಾರತ ಅಧ್ಯಯನ ಮಾಡುತ್ತಿದೆ ಎಂದು ಹೇಳಿದರು.

Chabahar Port: ಅಮೆರಿಕಾ ನೀತಿ, ಭಾರತದ ಕಾರ್ಯತಂತ್ರಗಳ ನಡುವೆ ಪ್ರಾದೇಶಿಕ ಸಂಪರ್ಕದ ಭವಿಷ್ಯ (ಜಾಗತಿಕ ಜಗಲಿ)
ಅಂಕಣಗಳು

Chabahar Port: ಅಮೆರಿಕಾ ನೀತಿ, ಭಾರತದ ಕಾರ್ಯತಂತ್ರಗಳ ನಡುವೆ ಪ್ರಾದೇಶಿಕ ಸಂಪರ್ಕದ ಭವಿಷ್ಯ (ಜಾಗತಿಕ ಜಗಲಿ)

ಇರಾನ್ ಕುರಿತಂತೆ ಅಮೆರಿಕಾದ ನೀತಿಗಳು ಬದಲಾಗುತ್ತಿದ್ದು, ಭಾರತಕ್ಕೆ ನಿರ್ಬಂಧಗಳನ್ನು ಎದುರಿಸದೆ ಚಬಹಾರ್ ಬಂದರಿನಲ್ಲಿ ಕಾರ್ಯಾಚರಿಸಲು ಒದಗಿಸಿದ್ದ ವಿನಾಯಿತಿಗಳನ್ನು ಹಿಂಪಡೆಯುವ ಸಾಧ್ಯತೆಗಳಿವೆ.

ಭಾರತಕ್ಕೆ Iran ನ Chabahar Port ಏಕೆ ಮುಖ್ಯ? ಗೊಂದಲದಲ್ಲಿರುವ ಅಮೇರಿಕಾ ಬೆದರಿಕೆಗೆ ಬಗ್ಗುತ್ತಾ India?
ದೇಶ

ಭಾರತಕ್ಕೆ Iran ನ Chabahar Port ಏಕೆ ಮುಖ್ಯ? ಗೊಂದಲದಲ್ಲಿರುವ ಅಮೇರಿಕಾ ಬೆದರಿಕೆಗೆ ಬಗ್ಗುತ್ತಾ India?

ಇರಾನ್‌ನ ದಕ್ಷಿಣ ಕರಾವಳಿ ಭಾಗಕ್ಕೆ ಸೇರಿದ ಸಿಸ್ತಾನ್-ಬಲೂಚಿಸ್ತಾನ್ ಪ್ರಾಂತ್ಯದಲ್ಲಿರುವ ಚಬಹಾರ್ ಬಂದರು ತಂತ್ರಗಾರಿಕೆ, ವ್ಯಾಪಾರ ವಹಿವಾಟಿನ ಮೂಲಕ ದೃಷ್ಟಿಯಿಂದ ಆಯಕಟ್ಟಿನ ಪ್ರದೇಶದಲ್ಲಿದೆ. ಮಧ್ಯಪ್ರಾಚ್ಯ, ಯುರೇಷ್ಯಾ, ಯುರೋಪ್ ಗಳೊಂದಿಗೆ ಸಂಪರ್ಕ ಬೆಸೆಯುವುದಕ್ಕೆ ಭಾರತ, ಚೀನಾಗಳ geopolitical ಹಿತಾಸಕ್ತಿಗಳ ಕಾರಣದಿಂದ ಪ್ರಾಮುಖ್ಯತೆ ಪಡೆದುಕೊಂಡಿದೆ.

Chabahar port project: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತೀಯ ಸಂಸ್ಥೆಗಳಿಗೆ ಅಮೆರಿಕ ಎಚ್ಚರಿಕೆ!
ವಿದೇಶ

Chabahar port project: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತೀಯ ಸಂಸ್ಥೆಗಳಿಗೆ ಅಮೆರಿಕ ಎಚ್ಚರಿಕೆ!

ಇರಾನ್‌(Iran) ಜೊತೆಗೆ ಭಾರತ ಚಾಬಹಾರ್‌ ಬಂದರು (Chabahar port) ಒಪ್ಪಂದ ಮಾಡಿಕೊಂಡಿರುವ ಬೆನ್ನಲ್ಲೇ ಅಮೆರಿಕ ನಿರ್ಬಂಧ(US sanction) ಹೇರುವ ಎಚ್ಚರಿಕೆ ನೀಡಿದ್ದು, ಭಾರತೀಯ ಸಂಸ್ಥೆಗಳ ಮೇಲೆ ನಿರ್ಬಂಧ ಹೇರುವುದಾಗಿ ಹೇಳಿದೆ.

ಇರಾನ್  ಚಬಹರ್  ಬಂದರು ಅಭಿವೃದ್ದಿಗಾಗಿ ಕೆಲ ನಿರ್ಬಂಧಗಳಿಂದ ಭಾರತಕ್ಕೆ ವಿನಾಯಿತಿ ನೀಡಿದ ಅಮೆರಿಕಾ
ವಿದೇಶ

ಇರಾನ್ ಚಬಹರ್ ಬಂದರು ಅಭಿವೃದ್ದಿಗಾಗಿ ಕೆಲ ನಿರ್ಬಂಧಗಳಿಂದ ಭಾರತಕ್ಕೆ ವಿನಾಯಿತಿ ನೀಡಿದ ಅಮೆರಿಕಾ

ಅಫ್ಘಾನಿಸ್ತಾನದೊಂದಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಮಾರ್ಗ ನಿರ್ಮಾಣದ ಜೊತೆಗೆ, ಇರಾನ್ ನ ಆಯಕಟ್ಟಿನ ಪ್ರದೇಶದಲ್ಲಿ ನೆಲೆಗೊಂಡಿರುವ ಚಬಹರ್ ಬಂದರಿನ ಅಭಿವೃದ್ಧಿಗಾಗಿ ಕೆಲವು ನಿರ್ಬಂಧಗಳಿಂದ ಭಾರತಕ್ಕೆ ಅಮೆರಿಕಾ ವಿನಾಯಿತಿ ನೀಡಿದೆ.

ಪಾಕ್, ಚೀನಾಗೆ ಭಾರಿ ಹಿನ್ನಡೆ: ತಿಂಗಳಲ್ಲೇ ಇರಾನ್ ಚಾಬಹರ್ ಬಂದರು ನಿಯಂತ್ರಣ ಭಾರತಕ್ಕೆ!
ವಿದೇಶ

ಪಾಕ್, ಚೀನಾಗೆ ಭಾರಿ ಹಿನ್ನಡೆ: ತಿಂಗಳಲ್ಲೇ ಇರಾನ್ ಚಾಬಹರ್ ಬಂದರು ನಿಯಂತ್ರಣ ಭಾರತಕ್ಕೆ!

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಮತ್ತು ಚೀನಾ ದೇಶಗಳಿಗೆ ಭಾರಿ ಹಿನ್ನಡೆಯಾಗಿದ್ದು, ಪಾಕ್, ಚೀನಾ ವಿರೋಧದ ನಡುವೆಯೇ ಇರಾನ್ ತನ್ನ ಚಾಬಹರ್ ಬಂದರು ನಿಯಂತ್ರಣವನ್ನು ಭಾರತಕ್ಕೆ ಹಸ್ತಾಂತರ ಮಾಡಲಿದೆ.