ರಾಜಕೀಯಚಂದ್ರಗುತ್ತಿ ದೇವಾಲಯದ ಗಂಟೆ ಬಾರಿಸಲು ಸಿದ್ದ: ಬಿ.ವೈ.ರಾಘವೇಂದ್ರ ಸವಾಲು ಸ್ವೀಕರಿಸಿದ ಕೆ.ಎಸ್.ಈಶ್ವರಪ್ಪ
ಸ್ವಾಮೀಜಿಗಳಿಗೆ ನೋವುಂಟು ಮಾಡಿದ್ದೇನೆ ಎಂದು ಈಶ್ವರಪ್ಪ ಅವರು ಚಂದ್ರಗುತ್ತಿ ದೇವಾಲಯದಲ್ಲಿ ಗಂಟೆ ಬಾರಿಸಬೇಕೆಂಬ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಹಾಕಿದ ಸವಾಲನ್ನು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಸ್ವೀಕಾರ ಮಾಡಿದ್ದಾರೆ.