ರಾಜ್ಯಬೆಂಗಳೂರು: 24 ವರ್ಷಗಳ ನಂತರ ಸರಗಳ್ಳನ ಬಂಧನ
ಸರಗಳ್ಳತನ ಪ್ರಕರಣದಲ್ಲಿ 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. 1998ರಲ್ಲಿ ಗುಲಾಬ್ ಖಾನ್ ಅಲಿಯಾಸ್ ಗುಲ್ಲು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.