Chain snatchers

ನಗರದಲ್ಲಿ ಹೆಚ್ಚಿದ ಸರಗಳ್ಳರ ಹಾವಳಿ: ಚಾಮುಂಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆಯ ಮಂಗಳಸೂತ್ರ ಕಿತ್ತು ಪರಾರಿ!
ನಗರದಲ್ಲಿ ಸರಗಳ್ಳರ ಹಾವಳಿ ಹೆಚ್ಟಾಗಿದೆ. ಖದೀಮನೊಬ್ಬ ಮೈಸೂರಿಗೆ ತೆರಳುತ್ತಿದ್ದ ಮಹಿಳೆಯೊಬ್ಬರ 3 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಮಂಗಳಸೂತ್ರವನ್ನು ದೋಚಿ ಪರಾರಿಯಾಗಿರುವ ಘಟನೆ ಚಾಮುಂಡಿ ಎಕ್ಸ್‌ಪ್ರೆಸ್‌ನಲ್ಲಿ (Chamundi Express) ಶನಿವಾರ ರಾತ್ರಿ ನಡೆದಿದೆ.

ಹರಕೆ ಹೊತ್ತು ಕಳ್ಳತನ: ಮಹಿಳೆಯರ ಸರ ಕದ್ದು ಮಲೆಮಹದೇಶ್ವರ ಬೆಟ್ಟದಲ್ಲಿ ಮುಡಿಕೊಟ್ಟ ಇಬ್ಬರು ಖದೀಮರ ಬಂಧನ
ನಗರದಲ್ಲಿ ಮಹಿಳೆಯರ ಸರಗಳ್ಳತನ ಮಾಡಿ ಬಳಿಕ ಮಲೆಮಹದೇಶ್ವರ ಸ್ವಾಮಿ ಬೆಟ್ಟಕ್ಕೆ ತೆರಳಿ ಮುಡಿಕೊಟ್ಟು ಹರಕೆ ತೀರಿಸಿದ್ದ ಇಬ್ಬರು ಸರಗಳ್ಳರನ್ನು ಗಿರಿನಗರ ಠಾಣೆ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ: ಮಹಿಳೆಯನ್ನು ತಳ್ಳಿದ ದುಷ್ಕರ್ಮಿಗಳು; ಆಸ್ಪತ್ರೆಗೆ ದಾಖಲು!
ನಗರದಲ್ಲಿ ಸರಗಳ್ಳರ ಹಾವಳಿ ಮತ್ತೆ ಶುರುವಾಗಿದೆ. ಮೊಮ್ಮಗಳ ಜೊತೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯೊಬ್ಬರ ಸರ ಕದಿಯಲು ದುಷ್ಕರ್ಮಿಗಳು ದಾಳಿ ನಡೆಸಿದ ಪರಿಣಾಮ ಮಹಿಳೆ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮಮೂರ್ತಿನಗರ ನಡೆದಿದೆ.

ಬೆಂಗಳೂರು: ಚಿನ್ನದ ಸರ ಕದಿಯಲು ಹೋಗಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ, ಇಬ್ಬರು ಸರಗಳ್ಳರ ಬಂಧನ
ಮಹಿಳೆಯೊಬ್ಬರ ಚಿನ್ನದ ಸರ ದೋಚುವ ಉದ್ದೇಶದಿಂದ ಮಚ್ಚಿನಿಂದ ಹಲ್ಲೆ ನಡೆಸಿದ್ದ ಇಬ್ಬರು ಸರಗಳ್ಳರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಆಡುಗೋಡಿ ಸಮೀಪದ ಎಲ್‌ಆರ್ ನಗರದ ನಿವಾಸಿಗಳಾದ ಮನೋಜ್ ಕುಮಾರ್ ಮತ್ತು ಫ್ರಾಂಕ್ಲಿನ್ ಎಂದು ಗುರುತಿಸಲಾಗಿದೆ.

ಸರ ಕಸಿದುಕೊಳ್ಳುವಾಗ ಪ್ರತಿರೋಧ ವ್ಯಕ್ತಪಡಿಸಿದ ಮಹಿಳೆಗೆ ಮಚ್ಚಿನೇಟು: ಇಬ್ಬರ ಬಂಧನ
ಚಿನ್ನದ ಸರ ಕಸಿದುಕೊಳ್ಳುವಾರ ಪ್ರತಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ದರೋಡೆಕೋರರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಇಬ್ಬರು ಸರಗಳ್ಳರ ಬಂಧನ, 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ
ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ವರು ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ
ಬೆಂಗಳೂರು ನಗರದ ಉತ್ತರ ವಿಭಾಗದಲ್ಲಿ ಶುಕ್ರವಾರ ಬೆಳಗ್ಗೆ ಎರಡು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ನಾಲ್ಕು ಗಂಟೆಗಳ ಅಂತರದಲ್ಲಿ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ನಾಲ್ಕೂ ಘಟನೆಗಳಲ್ಲಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಪೋಲೀಸ್ ಫೈರಿಂಗ್, ಇಬ್ಬರು ಸರಗಳ್ಳರ ಬಂಧನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಪೋಲೀಸ್ ಗುಂಡಿನ ಸದ್ದು ಕೇಳಿದೆ. ಬೆಂಗಳೂರು ಉತ್ತರ ವಿಭಾಗದ ಪೊಲೀಸರು ದೆಹಲಿ ಮೂಲದ ಇಬ್ಬರು ಕುಖ್ಯಾತ ಅಂತರಾಜ್ಯ ಸರಗಳ್ಳರ ಕಾಲಿಗೆ ಗುಂಡು ಹಾರಿಸಿ ಹಿಡಿದಿದ್ದಾರೆ.

ಬೆಂಗಳೂರಲ್ಲಿ ಮತ್ತೆ ಶುರುವಾಯ್ತು ಸರಗಳ್ಳರ ಕೈಚಳಕ!
ಕಳೆದ ಕೆಲವು ದಿನಗಳಿಂದ ತಣ್ಣಗಾಗಿದ್ದ ಸರಗಳ್ಳರು ಮತ್ತೆ ತಮ್ಮ ಕಸುಬು ಆರಂಭಿಸಿದ್ದಾರೆ. ಬೆಂಗಳೂರು ನಗರದಲ್ಲಿ ಈ ವರ್ಷ ಇಂದಿನ ದಿನಾಂಕದವರೆಗೆ ..

