chain snatching

ಸಚಿವರಿಗೆ ಸ್ವಾಗತ, ಹೂಮಳೆಯಲ್ಲಿ JDU ನಾಯಕ ತಲ್ಲೀನ; ಕುತ್ತಿಗೆಯಲ್ಲಿದ್ದ 7 ಲಕ್ಷ ರೂ ಮೌಲ್ಯದ ಚಿನ್ನದ ಸರ ಎಗರಿಸಿದ ಖತರ್ನಾಕ್ ಕಳ್ಳ! Video
ದೇಶ

ಸಚಿವರಿಗೆ ಸ್ವಾಗತ, ಹೂಮಳೆಯಲ್ಲಿ JDU ನಾಯಕ ತಲ್ಲೀನ; ಕುತ್ತಿಗೆಯಲ್ಲಿದ್ದ 7 ಲಕ್ಷ ರೂ ಮೌಲ್ಯದ ಚಿನ್ನದ ಸರ ಎಗರಿಸಿದ ಖತರ್ನಾಕ್ ಕಳ್ಳ! Video

ನಿಶಾಂತ್ ಕುಮಾರ್ ಅವರ ಸ್ವಾಗತಕ್ಕೆ ಒಂದು ಕಡೆ ಹೂಮಳೆ ಸುರಿಯುತ್ತಿದ್ದರೆ, ಮತ್ತೊಂದೆಡೆ ಜನಜಂಗುಳಿಯನ್ನೇ ಬಳಸಿಕೊಂಡ ಖದೀಮನೊಬ್ಬ ಜೆಡಿಯು (JDU) ನಾಯಕನ ಕುತ್ತಿಗೆಯಿಂದ ಬರೋಬ್ಬರಿ 7 ಲಕ್ಷ ಮೌಲ್ಯದ ಚಿನ್ನದ ಸರ ಎಗರಿಸಿದ್ದಾನೆ.

ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ: ಮಾಂಗಲ್ಯ ಸರಕ್ಕಾಗಿ 30 ಮೀಟರ್ ಎಳೆದೊಯ್ದ ಖದೀಮರು, ಮಹಿಳೆ ಸಾವು..!
ರಾಜ್ಯ

ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ: ಮಾಂಗಲ್ಯ ಸರಕ್ಕಾಗಿ 30 ಮೀಟರ್ ಎಳೆದೊಯ್ದ ಖದೀಮರು, ಮಹಿಳೆ ಸಾವು..!

ರಾಧಮ್ಮ ಸರವನ್ನು ಬಿಡದೆ ಪ್ರತಿರೋಧ ವ್ಯಕ್ತಪಡಿಸಿದಾಗ, ಸರಗಳ್ಳರು ಅವರನ್ನು ಸುಮಾರು 30 ಮೀಟರ್‌ವರೆಗೆ ರಸ್ತೆಯಲ್ಲಿ ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಇದರಿಂದ ಅವರ ಕುತ್ತಿಗೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ತೀವ್ರ ಗಾಯಗಳಾಗಿವೆ.

ಬೆಂಗಳೂರಲ್ಲಿ ಸರಗಳ್ಳರ ಕೈಚಳಕ ಮತ್ತೆ ಶುರು: ಮಹಿಳೆ ಮೇಲೆ ಮಚ್ಚಿನಿಂದ ದಾಳಿ, ಚಿನ್ನದ ಸರ ಕದ್ದು ಪರಾರಿ
ರಾಜ್ಯ

ಬೆಂಗಳೂರಲ್ಲಿ ಸರಗಳ್ಳರ ಕೈಚಳಕ ಮತ್ತೆ ಶುರು: ಮಹಿಳೆ ಮೇಲೆ ಮಚ್ಚಿನಿಂದ ದಾಳಿ, ಚಿನ್ನದ ಸರ ಕದ್ದು ಪರಾರಿ

ಗಿರಿನಗರದಲ್ಲಿ ನಡೆದ ಘಟನೆಯಲ್ಲಿ ಹೊಸಕೆರೆಹಳ್ಳಿ ಸಮೀಪ ಋಷಿಕೇಶ ನಗರದ ಉಷಾ ಹಾಗೂ ವರಲಕ್ಷ್ಮಿ ಎಂಬುವವರ ಮೇಲೆ ದುಷ್ಕರ್ಮಗಳು ಮಚ್ಚಿನಿಂದ ದಾಳಿ ನಡೆಸಿದ್ದು, ಪರಿಣಾಮ ಘಟನೆಯಲ್ಲಿ ವರಲಕ್ಷ್ಮೀ ಅವರ ಕೈ ಬೆರಳು ತುಂಡಾಗಿದೆ ಎಂದು ತಿಳಿದುಬಂದಿದೆ.

ಬೆಳಗಾವಿ: ಆಸ್ಪತ್ರೆಯಿಂದ ಮನೆಗೆ ಮರಳುತ್ತಿದ್ದ ಮಹಿಳೆಯ ಸರಗಳ್ಳತನ
ರಾಜ್ಯ

ಬೆಳಗಾವಿ: ಆಸ್ಪತ್ರೆಯಿಂದ ಮನೆಗೆ ಮರಳುತ್ತಿದ್ದ ಮಹಿಳೆಯ ಸರಗಳ್ಳತನ

ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಬೆಂಗಳೂರು: ವೃದ್ಧ ಮಹಿಳೆಯ 20 ಮೀಟರ್ ಎಳೆದೊಯ್ದು ಸರಗಳ್ಳತನ!
ರಾಜ್ಯ

ಬೆಂಗಳೂರು: ವೃದ್ಧ ಮಹಿಳೆಯ 20 ಮೀಟರ್ ಎಳೆದೊಯ್ದು ಸರಗಳ್ಳತನ!

ಮುದ್ದಮ್ಮ ಅವರು ಮನೆಯ ಮುಂದೆ ವಾಕಿಂಗ್ ಮಾಡುತ್ತಿದ್ದಾಗ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ವಿಳಾಸ ಕೇಳುವ ನೆಪದಲ್ಲಿ ಹತ್ತಿರ ಹೋಗಿದ್ದಾನೆ. ಈ ವೇಳೆ ಮಹಿಳೆ ವಿಳಾಸ ಹೇಳುತ್ತಿದ್ದಾಗ ಆಕೆಯ ಸರ ಕಸಿಯಲು ಯತ್ನಿಸಿದ್ದಾನೆ.

ಸ್ಕೂಟರ್‌ನಲ್ಲಿ ಬರುತ್ತಿದ್ದ ಕಳ್ಳ ''420 ಮಂಜ''ನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್! Video
ರಾಜ್ಯ

ಸ್ಕೂಟರ್‌ನಲ್ಲಿ ಬರುತ್ತಿದ್ದ ಕಳ್ಳ ''420 ಮಂಜ''ನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್! Video

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಸಿಗ್ನಲ್ ಬಳಿ ತುಮಕೂರು ಜಿಲ್ಲೆ ಕೊರಟಗೆರೆ ಠಾಣೆ ಪೊಲೀಸ್ ಪೇದೆ ದೊಡ್ಡಲಿಂಗಯ್ಯ ಎಂಬುವವರು ಆರೋಪಿ ಕಳ್ಳ ಮಂಜ ಅಲಿಯಾಸ್ 420 ಮಂಜ ಅಲಿಯಾಸ್ ಹೊಟ್ಟೆ ಮಂಜ ಎಂಬಾತನನ್ನು ಸೆರೆ ಹಿಡಿದಿದ್ದಾರೆ.

ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಗೆ ಗುದ್ದಿ ಕೆಳಗೆ ಬೀಳಿಸಿದ ಕಳ್ಳರು, ಸರ ಕದ್ದು ಪರಾರಿ!
ರಾಜ್ಯ

ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಗೆ ಗುದ್ದಿ ಕೆಳಗೆ ಬೀಳಿಸಿದ ಕಳ್ಳರು, ಸರ ಕದ್ದು ಪರಾರಿ!

ನಾಲ್ಕು ವರ್ಷದ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ಗುದ್ದಿ ಕೆಳಗೆ ಬೀಳಿಸಿದ ಖದೀಮರು, ಆಕೆಯ ಸರ ಕದ್ದು ಪರಾರಿಯಾಗಿರುವ ಘಟನೆಯೊಂದು ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುವಿನ ತಾಡಿಸಘಟ್ಟ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು: ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ವರು ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ
ರಾಜ್ಯ

ಬೆಂಗಳೂರು: ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ವರು ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ

ಬೆಂಗಳೂರು ನಗರದ ಉತ್ತರ ವಿಭಾಗದಲ್ಲಿ ಶುಕ್ರವಾರ ಬೆಳಗ್ಗೆ ಎರಡು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ನಾಲ್ಕು ಗಂಟೆಗಳ ಅಂತರದಲ್ಲಿ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ನಾಲ್ಕೂ ಘಟನೆಗಳಲ್ಲಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡಿದ್ದಾರೆ.

ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ: ಮೂರು ಕಡೆ ಮಹಿಳೆಯರ ಸರ ಕದ್ದ ಖದೀಮರು
ರಾಜ್ಯ

ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ: ಮೂರು ಕಡೆ ಮಹಿಳೆಯರ ಸರ ಕದ್ದ ಖದೀಮರು

ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದ್ದು ಶುಕ್ರವಾರ ಮೂವರು ಮಹಿಳೆಯರಿಂದ ದುಷ್ಕರ್ಮಿಗಳು ಸರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.