chain snatching

ಸರಗಳ್ಳಿಗೆ ಧರ್ಮದೇಟು, ಬಂಧನ
ವೃದ್ಧೆಯೊಬ್ಬರ ಚಿನ್ನದ ಸರ ಕಿತ್ತು ಕೊಂಡು ಪರಾರಿಯಾಗಲು ಯತ್ನಿಸಿದ ಮಹಿಳೆಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ...

ಸರಗಳ್ಳರ ಹುಡುಕಾಟ ತೀವ್ರ
ಸರಗಳ್ಳರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಿರುವ ಒಂದು ತಂಡ ಬೆಳಗಾವಿಗೆ ತೆರಳಿ ಸರಗಳ್ಳರ ಗ್ಯಾಂಗ್‍ನ ಪ್ರಮುಖ ಸದಸ್ಯ, ಈ ಹಿಂದೆ ಸರಗಳ್ಳತನ ಪ್ರಕರಣದಲ್ಲಿಬಂಧಿತನಾಗಿ ಜೈಲಿನಲ್ಲಿರುವ ಮಹಮ್ಮದ್ ಇರಾನಿ ಎಂಬಾತನನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಿದ್ದಾರೆ...

ನಿಗಾ ವಹಿಸಲು ಪೊಲೀಸರಿಗೆ ಗೃಹ ಸಚಿವ ಜಾರ್ಜ್ ಸೂಚನೆ
ನಗರದಲ್ಲಿ ಸರಗಳವು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ...

ನಗರದಲ್ಲಿ ಮುಂದುವರೆದ ಸರಗಳ್ಳತನ
ಸರಗಳ್ಳತನ ನಿಯಂತ್ರಣಕ್ಕೆ ಪೊಲೀಸರು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ನಡುವೆಯೇ ಶುಕ್ರವಾರ ಬೆಳಗ್ಗೆ ಮತ್ತೆ ನಾಲ್ಕು ಕಡೆ ಸರಗಳ್ಳರು ತಮ್ಮ ಕೈಚಳಕ ತೋರಿಸಿದ್ದು ಪೊಲೀಸರ ತಲೆನೋವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರೂ ಸರಗಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ...

ಸರಗಳ್ಳರ ಪತ್ತೆಗೆ ವಿಶೇಷ ತಂಡ
ಸರಣಿ ಸರಗಳ್ಳತನ ಆರೋಪಿಗಳ ಬಂಧನಕ್ಕೆ ತೀವ್ರ ಪ್ರಯತ್ನ ನಡೆದಿದ್ದು, ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ಶುಕ್ರವಾರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಯಿತು...

ಬೆಂಗಳೂರಲ್ಲಿ ಸರಗಳ್ಳರ ಕೈಚಳಕ: ಬರೊಬ್ಬರಿ 11 ಕಡೆ ಕಳ್ಳತನ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಗುರುವಾರ ಒಂದೇ ದಿನ ನಗರದ 11 ಪ್ರದೇಶಗಳಲ್ಲಿ ಸರಗಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ.

ಪ್ರಧಾನಿ ಜಾರಿಗೆ ತಂದ ವಿಮೆ ಹೆಸರು ಹೇಳಿ ಚಿನ್ನದ ಸರ ಕದ್ದ ಕಳ್ಳ
ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಸಾಮಾಜಿಕ ಭದ್ರತೆ ವಿಮಾ ಯೋಜನೆಗೆ ಸದಸ್ಯರಾದರೆ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು ಎಂದು ಮಹಿಳೆಯನ್ನು ನಂಬಿಸಿದ ವಂಚಕನೊಬ್ಬ ಆಕೆಯ ಚಿನ್ನದ ಸರ ಪಡೆದು ಪರಾರಿಯಾಗಿದ್ದಾನೆ...

ಸಾಲು ದರೋಡೆ, ಸರಗಳ್ಳತನ, ಸುಲಿಗೆ!
ಅಪರಾಧ ತಡೆಗೆ ರೌಡಿಗಳ ಪರೇಡ್, ಹಳೇ ಅಪರಾಧಿಗಳ ಮೇಲೆ ನಿಗಾ ಮುಂತಾದ ಮುಂಜಾಗ್ರತ ಕ್ರಮ ಕೈಗೊಂಡು, ಏನೆಲ್ಲಾ ಸರ್ಕಸ್ ಮಾಡಿದರೂ ನಿಯಂತ್ರಣಕ್ಕೆ ಬಾರದಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ...

ಮತ್ತೆ ಸರಗಳ್ಳರ ಹಾವಳಿ
ವಾರಾಂತ್ಯದಲ್ಲಿ ಮತ್ತೆ ಸರಗಳ್ಳರ ಹಾವಳಿ ಮುಂದುವರಿದಿದ್ದು ಯಲಹಂಕ, ಬಸವೇಶ್ವರ ನಗರ ಹಾಗೂ ಜಯನಗರದಲ್ಲಿ ದುಷ್ಕರ್ಮಿಗಳು ಮೂವರು ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ...

