ರಾಜ್ಯತಂಗಿ ಮದುವೆಗೆ ಮಾಡಿದ್ದ ಸಾಲ ತೀರಿಸಲು ಚಿನ್ನಾಭರಣ ಕಳವು: ಆರೋಪಿ ಬಂಧನ
ಒಂದೂವರೆ ವರ್ಷಗಳ ಹಿಂದೆ ರೂ.5 ಲಕ್ಷ ಸಾಲ ಪಡೆದು ಸಹೋದರಿ ಮದುವೆ ಮಾಡಿದ್ದರು. ಆದರೆ, ನಿಗದಿತ ಸಮಯದಲ್ಲಿ ಸಾಲ ತೀರಿಸಿರಲಿಲ್ಲ. ಸಾಲಗಾರರ ಒತ್ತಡ ಹೆಚ್ಚಾಗಿತ್ತು ಎನ್ನಲಾಗಿದೆ. ಹೀಗಾಗಿ ಫುಡ್ ಡೆಲಿವರಿ ಜತೆಗೆ ಸರ ಕಳ್ಳತನ ಮಾಡುತ್ತಿದ್ದ.