chairman

ಕರ್ನಾಟಕ ವಿಧಾನಪರಿಷತ್ ಸಭಾಪತಿ ಸ್ಥಾನ: ಹೊರಟ್ಟಿ, ಮಲ್ಕಾಪುರೆ ಮಧ್ಯೆ ತೀವ್ರ ಪೈಪೋಟಿ
ಕರ್ನಾಟಕ ವಿಧಾನ ಪರಿಷತ್ತು ಮೇಲ್ಮನೆಯ ಸಭಾಪತಿ ಮತ್ತು ಉಪ ಸಭಾಪತಿ ಸ್ಥಾನಕ್ಕೆ ಇನ್ನೆರಡು ದಿನದಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದ್ದು, ಮೇಲ್ಮನೆಯಲ್ಲಿ ಬಹುಮತ ಹೊಂದಿರುವ ಬಿಜೆಪಿ ಎರಡೂ ಸ್ಥಾನಗಳನ್ನು ಅಲಂಕರಿಸುವ ನಿಟ್ಟಿನಲ್ಲಿ ಚುರುಕಿನ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ.

ಭಾರತೀಯ ಸೇನಾಪಡೆ ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅಧಿಕಾರ ಸ್ವೀಕಾರ
ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಯಾದ ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳಾಯ್ತು... ಬಸವರಾಜ ಹೊರಟ್ಟಿಗೆ ಇನ್ನೂ ಸಿಕ್ಕಿಲ್ಲ ಅಧಿಕೃತ ಸರ್ಕಾರಿ ನಿವಾಸ!
ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳು ಕಳೆದರೂ ಬಸವರಾಜ ಹೊರಟ್ಟಿಯವರಿಗೆ ಸರ್ಕಾರದ ಅಧಿಕೃತ ನಿವಾಸ ದೊರೆತಿಲ್ಲ. ಇದು ಅಸಮಾಧಾನಕ್ಕೆ ಕಾರಣವಾಗಿದೆ.

ಮೈಕ್ರೋಸಾಫ್ಟ್ ನ ನೂತನ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ಆಯ್ಕೆ
ಟೆಕ್ ದೈತ್ಯ ಮೈಕ್ರೋಸ್ಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಸತ್ಯ ನಾಡೆಲ್ಲಾ ಅವರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ಸಂಸ್ಥೆಯ ಸಿಇಒ ಆಗಿರುವ ಸತ್ಯಾ ನಾಡೆಲ್ಲಾ ಅವರಿಗೆ ಇದು ಹೆಚ್ಚುವರಿ ಜವಾಬ್ದಾರಿಯಾಗಿದೆ.

ಚೇತನ್ ಶರ್ಮಾ ಬಿಸಿಸಿಐ ನೂತನ ಆಯ್ಕೆ ಸಮಿತಿ ಅಧ್ಯಕ್ಷ
ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯರ ಆಯ್ಕೆ ಸಮಿತಿಯ ನೂತನ ಮುಖ್ಯಸ್ಥರಾಗಿ ಗುರುವಾರ ನೇಮಕಗೊಂಡಿದ್ದಾರೆ.

ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ: ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಬೇಡಿಕೆ
ವಿಧಾನ ಪರಿಷತ್ ಸಭಾಪತಿ ಪದಚ್ಯುತಗೊಳಿಸುವ ವಿಚಾರದಲ್ಲಿ ಜೆಡಿಎಸ್ ಹೊಸ ತಂತ್ರ ರೂಪಿಸಿದ್ದು, ಸಭಾಪತಿ ಸ್ಥಾನ ಕೊಟ್ಟವರಿಗೆ ಬೆಂಬಲ ಎನ್ನುವ ದಾಳ ಉರುಳಿಸಿದೆ.

ಬಿಡಿಎ ನೂತನ ಅಧ್ಯಕ್ಷರಾಗಿ ಎಸ್ ಆರ್ ವಿಶ್ವನಾಥ್ ನೇಮಕ
ಬಿಡಿಎ ನೂತನ ಅಧ್ಯಕ್ಷರಾಗಿ ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ.

ಕೊರೋನಾ ನಡುವೆ ಉದ್ಯೋಗಗಳಿಗೆ ಕತ್ತರಿ ಇಲ್ಲ: ವಿಪ್ರೋ ಸ್ಪಷ್ಟನೆ
ಕೊರೋನಾ ನಡುವೆ ಉದ್ಯೋಗಗಳಿಗೆ ಈವರೆಗೂ ಕತ್ತರಿ ಹಾಕಿಲ್ಲ, ಇನ್ನು ಮುಂದೆ ಹಾಕುವ ಯೋಜನೆಯೂ ಇಲ್ಲ ಎಂದು ಜಾಗತಿಕ ಸಾಫ್ಟ್ ವೇರ್ ದೈತ್ಯ ವಿಪ್ರೋ ಸ್ಪಷ್ಟಪಡಿಸಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ: ಹೊಸ ನಿಯಮಾವಳಿಗಳೊಂದಿಗೆ ಅಧಿಸೂಚನೆ ಪ್ರಕಟ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರ ನೇಮಕಾತಿ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಸರ್ಕಾರ ಪ್ರಕಟಿಸಿದೆ.

