chairperson

ರೈಲ್ವೆ ಇತಿಹಾಸದಲ್ಲಿ ಇದೇ ಮೊದಲ ಬಾರಿ ಮಂಡಳಿಗೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಜಯಾ ವರ್ಮಾ ಸಿನ್ಹಾ ನೇಮಕ!
ದೇಶ

ರೈಲ್ವೆ ಇತಿಹಾಸದಲ್ಲಿ ಇದೇ ಮೊದಲ ಬಾರಿ ಮಂಡಳಿಗೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಜಯಾ ವರ್ಮಾ ಸಿನ್ಹಾ ನೇಮಕ!

ಈ ಮೂಲಕ ರೈಲ್ವೆ ಇತಿಹಾಸದಲ್ಲಿ ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಯ ಸಿನ್ಹಾ ಅವರು ಸೆಪ್ಟೆಂಬರ್ 1 ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸರ್ಕಾರ ಹೇಳಿದೆ.

ಮತ್ತೊಂದು ಅವಧಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ನಾಮನಿರ್ದೇಶನ
ದೇಶ

ಮತ್ತೊಂದು ಅವಧಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ನಾಮನಿರ್ದೇಶನ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯವು ರೇಖಾ ಶರ್ಮಾ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ  ಮೂರು ವರ್ಷಗಳ ಅವಧಿಗೆ ಮತ್ತೊಮ್ಮೆ ನಾಮನಿರ್ದೇಶನ ಮಾಡಿದೆ.

ಬಿಟಿಡಿಎ ಸಭಾಪತಿ ನೇಮಕದ ಸುತ್ತ ಅನುಮಾನದ ಹುತ್ತ: ತೆರೆಮರೆಯಲ್ಲಿ ಪೈಪೋಟಿ
ರಾಜ್ಯ

ಬಿಟಿಡಿಎ ಸಭಾಪತಿ ನೇಮಕದ ಸುತ್ತ ಅನುಮಾನದ ಹುತ್ತ: ತೆರೆಮರೆಯಲ್ಲಿ ಪೈಪೋಟಿ

ಕೇಸರಿ ಪಡೆಯ ಜಿಲ್ಲಾ ಬಿಜೆಪಿ ಅಧ್ಯಕ್ಷರ ನೇಮಕದ ಬೆನ್ನಲ್ಲೇ ಇನ್ನೊಂದು ಮಹತ್ವದ ಹುದ್ದೆಯಾಗಿರುವ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸಭಾಪತಿ ನೇಮಕ ಯಾವಾಗ? ನೇಮಕಕ್ಕೆ ಯಾಕಿಷ್ಟು ವಿಳಂಬ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕುತ್ತಿಲ್ಲ

ಕೆಪಿಎಸ್ ನೇಮಕ: ಸರ್ಕಾರಕ್ಕೆ 'ಹೈ' ನೋಟಿಸ್
ದೇಶ

ಕೆಪಿಎಸ್ ನೇಮಕ: ಸರ್ಕಾರಕ್ಕೆ 'ಹೈ' ನೋಟಿಸ್

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ನಾಮ ನಿರ್ದೇಶನಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್.ವಘೇಲಾ...