ರಾಜ್ಯದಸರಾ ಹಬ್ಬಕ್ಕೆ ರಾಜ್ಯ ಸರ್ಕಾರ ಗಿಫ್ಟ್: 39 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾಗೂ ಸ್ಥಾನ..!
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಬುಧವಾರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಶಿವಲೀಲಾ ವಿನಯ್ ಕುಲಕರ್ಣಿ ಅವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.