Chaitanya

'ಮೆಗಾ’ ಫ್ಯಾಮಿಲಿಯಲ್ಲಿ ಮತ್ತೊಂದು ವಿಚ್ಛೇದನ: ಅಧಿಕೃತವಾಗಿ ಘೋಷಿಸಿದ ನಿಹಾರಿಕಾ ಕೊಡಿನೇಲಾ!
ಸಿನಿಮಾ ಸುದ್ದಿ

'ಮೆಗಾ’ ಫ್ಯಾಮಿಲಿಯಲ್ಲಿ ಮತ್ತೊಂದು ವಿಚ್ಛೇದನ: ಅಧಿಕೃತವಾಗಿ ಘೋಷಿಸಿದ ನಿಹಾರಿಕಾ ಕೊಡಿನೇಲಾ!

ಚಿರಂಜೀವಿ ಕುಟುಂಬದ ಮಗಳು ನಿಹಾರಿಕಾ ಕೊನಿಡೆಲಾ ಹಾಗೂ ವೆಂಕಟ್ ಚೈತನ್ಯ ಜೊನ್ನಲಗಡ್ಡ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ಕಳೆದ ತಿಂಗಳು ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು.

ತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಆತ್ಮಹತ್ಯೆಗೆ ಶರಣು
ಸಿನಿಮಾ ಸುದ್ದಿ

ತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಆತ್ಮಹತ್ಯೆಗೆ ಶರಣು

ತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

ನಾಗಬಾಬು ಪುತ್ರಿ ದಾಂಪತ್ಯದಲ್ಲಿ ಬಿರುಕು: ಪತಿ ಚೈತನ್ಯ ಇನ್‌ಸ್ಟಾಗ್ರಾಮ್‌ ಅನ್‌ಫಾಲೋ ಮಾಡಿದ ನಿಹಾರಿಕಾ
ಬಾಲಿವುಡ್

ನಾಗಬಾಬು ಪುತ್ರಿ ದಾಂಪತ್ಯದಲ್ಲಿ ಬಿರುಕು: ಪತಿ ಚೈತನ್ಯ ಇನ್‌ಸ್ಟಾಗ್ರಾಮ್‌ ಅನ್‌ಫಾಲೋ ಮಾಡಿದ ನಿಹಾರಿಕಾ

ಮೆಗಾಸ್ಟಾರ್ ಚಿರಂಜೀವಿ ಕುಟುಂಬದ ಕುಡಿ ನಿಹಾರಿಕಾ ಕೊನಿಡೇಲಾ-ಚೈತನ್ಯ ಜೆವಿ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬುದಾಗಿ ವರದಿಯಾಗುತ್ತಿದೆ.

ಚಿರಂಜೀವಿ ಕುಟುಂಬದ ಏಕೈಕ ನಟಿ, ನಾಗಬಾಬು ಪುತ್ರಿಯ ನಿಶ್ಚಿತಾರ್ಥ ಸಮಾರಂಭ!
ಸಿನಿಮಾ

ಚಿರಂಜೀವಿ ಕುಟುಂಬದ ಏಕೈಕ ನಟಿ, ನಾಗಬಾಬು ಪುತ್ರಿಯ ನಿಶ್ಚಿತಾರ್ಥ ಸಮಾರಂಭ!

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕುಟುಂಬದ ಏಕೈಕ ನಟಿ ನಿಹಾರಿಕಾ ಕೊನಿಡೆಲ ಅವರು ಚೈತನ್ಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಫೋಟೋ ಕೃಪೆ: ನಿಹಾರಿಕಾ ಕೊನಿಡೆಲ ಟ್ವೀಟ್.

ಬಹುಪಾತ್ರ ವೈವಿಧ್ಯದ 'ಆಟಗಾರ'
ಸಿನಿಮಾ ಸುದ್ದಿ

ಬಹುಪಾತ್ರ ವೈವಿಧ್ಯದ 'ಆಟಗಾರ'

ನಿರ್ದೇಶಕ ಚೈತನ್ಯ, 10 ಮುಖ್ಯಪಾತ್ರಗಳನ್ನಿಟ್ಟುಕೊಂಡು 'ಆಟಗಾರ'ನನ್ನು ನಿರ್ದೇಶಿಸಿದ್ದಾರೆ.