Chaitanya Baghel

ಮದ್ಯ ಹಗರಣ: ಛತ್ತೀಸ್‌ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ 5 ದಿನ ED ವಶಕ್ಕೆ
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಭೂಪೇಶ್ ಬಘೇಲ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು.
ಅಕ್ರಮ ಹಣ ವರ್ಗಾವಣೆ ಆರೋಪ: ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಭಘೇಲ್ ಪುತ್ರ ಚೈತನ್ಯ ಭಘೇಲ್ ಬಂಧನ
ಇಡಿ ಅಧಿಕಾರಿಗಳು ಇಂದು ಬೆಳಗಿನ ಜಾವ ರಾಯ್ಪುರದ ಭಿಲಾಯಿ ಪಟ್ಟಣದಲ್ಲಿರುವ ಭೂಪೇಶ್ ಭಘೇಲ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.

ಮದ್ಯ ಹಗರಣ ಪ್ರಕರಣ: ಛತ್ತೀಸ್‌ಗಢ ಮಾಜಿ ಸಿಎಂ ಭೂಪೇಶ್ ಭಘೇಲ್ ನಿವಾಸದ ಮೇಲೆ ED ದಾಳಿ, ತೀವ್ರ ಶೋಧ
ಇಡಿ ದಾಳಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭೂಪೇಶ್ ಭಘೇಲ್ ಅವರು, ಅಧಿಕಾರಿಗಳ ನಡೆ ಕುರಿತು ವ್ಯಂಗ್ಯವಾಡಿದ್ದಾರೆ.

ಮದ್ಯ ಹಗರಣ ಕೇಸ್: ಛತ್ತೀಸ್‌ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಚೈತನ್ಯ ಬಘೇಲ್ ನಿವಾಸ ಮೇಲೆ ED ದಾಳಿ
ಚೈತನ್ಯ ಬಘೇಲ್ ತನ್ನ ತಂದೆಯೊಂದಿಗೆ ಭಿಲ್ಲೈ ವಸತಿ ಸೌಕರ್ಯವನ್ನು ಹಂಚಿಕೊಂಡಿದ್ದಾರೆ ಎಂಬ ಆರೋಪವಿದೆ. ಮದ್ಯ ಹಗರಣದ ಆರೋಪದ ಭಾಗವಾಗಿ ರಾಜ್ಯದಲ್ಲಿ ಸುಮಾರು 14-15 ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ.

