Chaithra J Achar

ಚೈತ್ರಾ ಜೆ ಆಚಾರ್‌ಗೆ ಅಶ್ಲೀಲ ಮೆಸೇಜ್: ಪೋಸ್ಟ್ ವೈರಲ್; ಕ್ರಮಕ್ಕೆ ನಟಿ ಆಗ್ರಹ
ಪೊಲೀಸಿಂಗ್ ಮಾಡುವ ಬದಲು ಈ ವ್ಯಕ್ತಿ ಮೋರಲ್ ಪೋಲಿಸಿಂಗ್ ಮಾಡುತ್ತಿರುವಂತಿದೆ. ಅಗತ್ಯ ಕ್ರಮ ಕೈಗೊಳ್ಳಿ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.
ರಿತ್ವಿಕ್ ಮಠದ್, ಚೈತ್ರಾ ಜೆ ಆಚಾರ್ ನಟನೆಯ 'ಮಾರ್ನಮಿ' ಬಿಡುಗಡೆಗೆ ಹೊಸ ದಿನಾಂಕ ಘೋಷಣೆ
ಚಿತ್ರದ ತಾರಾಗಣದಲ್ಲಿ ಸುಮನ್ ತಲ್ವಾರ್, ಪ್ರಕಾಶ್ ತುಮಿನಾಡು, ಸೋನು ಗೌಡ, ಜ್ಯೋತಿಷ್ ಶೆಟ್ಟಿ, ರೋಚಿತ್, ಸ್ವರಾಜ್ ಶೆಟ್ಟಿ, ಮೈಮ್ ರಾಮದಾಸ್ ಮತ್ತು ಚೈತ್ರಾ ಶೆಟ್ಟಿ ಕೂಡ ಇದ್ದಾರೆ.
'ಫೌಜಿ'ಯಲ್ಲಿ ಪ್ರಭಾಸ್ ಜೊತೆ ಕೆಲಸ ಮಾಡುವುದು ವೃತ್ತಿಜೀವನದ ಪ್ರಮುಖ ಘಟ್ಟ: ಚೈತ್ರಾ ಜೆ ಆಚಾರ್
ಕನ್ನಡ ಚಿತ್ರರಂಗದಲ್ಲಿಯೂ ಚೈತ್ರಾ ಅವರು 'ಮಾರ್ನಮಿ' ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿದ್ದು, ಇದು ಬಹು ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಸುರಮ್ ಮೂವೀಸ್ ಬೆಂಬಲ; ಮಹಿಳಾ ಕೇಂದ್ರಿತ ಚಿತ್ರದಲ್ಲಿ ಸಪ್ತ ಸಾಗರದಾಚೆ ಎಲ್ಲೋ ಖ್ಯಾತಿಯ ಚೈತ್ರಾ ಜೆ ಆಚಾರ್
ಇನ್ನೂ ಹೆಸರಿಡದ ಈ ಯೋಜನೆಯನ್ನು ಕಿರುಚಿತ್ರಗಳನ್ನು ನಿರ್ಮಿಸುತ್ತಿದ್ದ ಶಕ್ತಿ ಪ್ರಸಾದ್ ನಿರ್ದೇಶಿಸಲಿದ್ದಾರೆ. ಈ ಯೋಜನೆಯಲ್ಲಿ ಕೆಲಸ ಮಾಡುವ ಹೆಚ್ಚಿನ ಸಿಬ್ಬಂದಿದೆ ಇದು ಚೊಚ್ಚಲ ಚಿತ್ರವಾಗಿದೆ.

ಮಾರ್ನಮಿ ಚಿತ್ರದ ಟೀಸರ್

ಹ್ಯಾಪಿ ಬರ್ತ್ ಡೇ ಟು ಮಿ ಚಿತ್ರದ ಟೀಸರ್

'ಉತ್ತರಕಾಂಡ' ಚಿತ್ರದ ಮೂಲಕ ಐಶ್ವರ್ಯಾ ರಾಜೇಶ್ ಕನ್ನಡಕ್ಕೆ ಎಂಟ್ರಿ; 'ಇದಕ್ಕಿಂತ ಇನ್ನೇನು ಬೇಕು' ಎಂದ ನಟಿ
ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಉತ್ತರಕಾಂಡ ಚಿತ್ರತಂಡಕ್ಕೆ ನಟಿ ಐಶ್ವರ್ಯಾ ರಾಜೇಶ್ ಎಂಟ್ರಿ ಕೊಟ್ಟಿದ್ದು, ರೋಹಿತ್ ಪದಕಿ ನಿರ್ದೇಶನದ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಈ ಸುದ್ದಿಯನ್ನು ಸ್ವತಃ ಅವರೇ ಖಚಿತಪಡಿಸಿದ್ದಾರೆ.

ಡಾಲಿ ಧನಂಜಯ್ ಅಭಿನಯದ 'ಉತ್ತರಕಾಂಡ' ಮೂಲಕ ಕನ್ನಡಕ್ಕೆ ಐಶ್ವರ್ಯಾ ರಾಜೇಶ್ ಪದಾರ್ಪಣೆ?
ಟೋಬಿ ಖ್ಯಾತಿಯ ನಟಿ ಚೈತ್ರಾ ಜೆ ಆಚಾರ್ ಇತ್ತೀಚೆಗಷ್ಟೇ ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಚಿತ್ರತಂಡ ಸೇರಿಕೊಂಡಿದ್ದು, ಲಚ್ಚಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಹೊಸ ವಿಚಾರವೊಂದು ಹೊರಬಿದಿದ್ದು, ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಮೆಚ್ಚುಗೆ ಪಡೆದ ನಟಿ ಐಶ್ವರ್ಯಾ ರಾಜೇಶ್ ಉತ್ತರಕಾಂಡದೊಂದಿಗೆ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿದೆ.

ಡಾಲಿ ಧನಂಜಯ್ ಅಭಿನಯದ 'ಉತ್ತರಕಾಂಡ' ಚಿತ್ರತಂಡಕ್ಕೆ ನಟಿ ಚೈತ್ರ ಜೆ ಆಚಾರ್ ಎಂಟ್ರಿ
ಡಾಲಿ ಧನಂಜಯ್ ಅಭಿನಯದ ರೋಹಿತ್ ಪದಕಿ ನಿರ್ದೇಶನದ ಮುಂಬರುವ ಚಿತ್ರ 'ಉತ್ತರಕಾಂಡ' ಇತ್ತೀಚೆಗೆ ಸೋಮವಾರ ಸೆಟ್ಟೇರಿದೆ. ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಿತ್ರಕ್ಕೆ ಟೋಬಿ ಖ್ಯಾತಿಯ ನಟಿ ಚೈತ್ರ ಆಚಾರ್ ಎಂಟ್ರಿ ಕೊಟ್ಟಿದ್ದಾರೆ ಎಂದು ಚಿತ್ರತಂಡ ಘೋಷಿಸಿದೆ.

