Chaithra Kotoor

ಆಧ್ಯಾತ್ಮದ ಹಾದಿ ಹಿಡಿದ ನಟಿ ಚೈತ್ರ ಕೊಟ್ಟೂರು; ಹೆಸರು ಬದಲಿಸಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ!
ಮದುವೆ ವಿಚಾರದಲ್ಲಿ ಕೋಲಾಹಲ, ಆರೋಪ ಪ್ರತ್ಯಾರೋಪಗಳಿಂದ ಬೇಸತ್ತಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರ ಕೊಟ್ಟೂರು ಅವರು ದಿಢೀರ್ ಅಂತಾ ಆಧ್ಯಾತ್ಮದ ಹಾದಿ ಹಿಡಿದಿದ್ದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ.

ವಿವಾಹ- ವಿವಾದ, ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನ
ಇತ್ತೀಚಿಗೆ ವಿವಾಹ ವಿವಾದದಿಂದ ಸುದ್ದಿಯಾಗಿದ್ದ ಬಿಗ್ ಬಾಸ್ ಸೀಸನ್ 7ರ ಸ್ಪರ್ಧಿ, ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಯೂಟ್ಯೂಬ್‌ನಲ್ಲಿ ಹಲ್ ಚಲ್ ಸೃಷ್ಟಿಸಿದ ಬಿಗ್‌ಬಾಸ್ ಮಾಜಿ ಸ್ಪರ್ಧಿ ಚೈತ್ರ ಕೊಟ್ಟೂರು ವಿಡಿಯೋ ಸಾಂಗ್!
ಬಿಗ್‌ಬಾಸ್ ಮಾಜಿ ಸ್ಪರ್ಧಿ ಚೈತ್ರ ಕೊಟ್ಟೂರು ಕನ್ನಡದ ಆಲ್ಬಂ ವಿಡಿಯೋ ಸಾಂಗ್ ನಲ್ಲಿ ಹೆಜ್ಜೆ ಹಾಕಿದ್ದು ಈ ವಿಡಿಯೋ ಇದೀಗ ಯೂಟ್ಯೂಬ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

