Chaitra J Achar

ಶೀರ್ಷಿಕೆಯಿಂದಲೇ ಗಮನಸೆಳೆದ LSD; ಲೈಲಾಸ್ ಸ್ವೀಟ್ ಡ್ರೀಮ್‌ನಲ್ಲಿ ಚೈತ್ರಾ ಜೆ ಆಚಾರ್ ನಾಯಕಿ!
ಸಿನಿಮಾ ಸುದ್ದಿ

ಶೀರ್ಷಿಕೆಯಿಂದಲೇ ಗಮನಸೆಳೆದ LSD; ಲೈಲಾಸ್ ಸ್ವೀಟ್ ಡ್ರೀಮ್‌ನಲ್ಲಿ ಚೈತ್ರಾ ಜೆ ಆಚಾರ್ ನಾಯಕಿ!

ಹಲವಾರು ಕಿರುಚಿತ್ರಗಳ ಸರಣಿಯ ನಂತರ ಶಕ್ತಿ ಪ್ರಸಾದ್ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್‌ವುಡ್ ಪ್ರವೇಶಿಸುತ್ತಿದ್ದಾರೆ.

ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟ ನಟ ಲಿಖಿತ್ ಕುಮಾರ್; 'ವೃತ್ತ' ಚಿತ್ರೀಕರಣ ಪೂರ್ಣ
ಸಿನಿಮಾ ಸುದ್ದಿ

ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟ ನಟ ಲಿಖಿತ್ ಕುಮಾರ್; 'ವೃತ್ತ' ಚಿತ್ರೀಕರಣ ಪೂರ್ಣ

ಇದೇ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಿರುವ ನಟ ಲಿಖಿತ್ ಕುಮಾರ್ ತಮ್ಮ ಮುಂಬರುವ ಚಿತ್ರ 'ವೃತ್ತ'ದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಮೋಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದು, ಅದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. 

ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆ, ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್!
ಸಿನಿಮಾ ಸುದ್ದಿ

ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆ, ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್!

ಹೇಮಂತ್ ಎಂ ರಾವ್ ನಿರ್ದೇಶನದ ಮತ್ತು ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರಾ ಜೆ ಆಚಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಮುಂಬರುವ ಕನ್ನಡ ಚಲನಚಿತ್ರ 'ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ' ಚಿತ್ರತಂಡ ಶುಕ್ರವಾರ ಟೈಟಲ್ ಟ್ರ್ಯಾಕ್ ಅನ್ನು ಬಿಡುಗಡೆ ಮಾಡಿದೆ.