ವಿಶೇಷಉತ್ತರ ಕನ್ನಡ ಜಿಲ್ಲೆಯ ಕುಗ್ರಾಮ ಶೀಗೆಹಳ್ಳಿಯ ವಿದ್ಯಾರ್ಥಿನಿ ಚೈತ್ರ ಹೆಗಡೆಗೆ 20 ಚಿನ್ನದ ಪದಕ!
ರಸ್ತೆ ಬದಿಯ ಬೀದಿ ದೀಪದ ಕೆಳಗೆ ಕುಳಿತು ವಿಶ್ವೇಶ್ವರಯ್ಯನವರು ವ್ಯಾಸಂಗ ಮಾಡಿ ಸಾಧನೆ ಮಾಡಿದ ಸಾಹಸ ಕೇಳಿದ್ದೀರಿ. ಆದರೆ ಕೇವಲ ದಿನಕ್ಕೆರಡು ಭಾರಿ ಸರ್ಕಾರಿ ಬಸ್ ದರ್ಶನಭಾಗ್ಯ ಪಡೆಯುವ ಕುಗ್ರಾಮದ ಯುವತಿಯೊಬ್ಬಳು 20 ಚಿನ್ನದ ಪದಕ ಗೆದ್ದಿದ್ದಾರೆ.