ಸಿನಿಮಾ ಸುದ್ದಿಮುರಿದು ಬಿತ್ತು ಬಿಗ್ ಬಾಸ್ ಸ್ಪರ್ಧಿ ಚೈತ್ರಾ ವಾಸುದೇವನ್ ದಾಂಪತ್ಯ: ವಿಚ್ಛೇದನದ ಮಾಹಿತಿ ನೀಡಿದ ನಿರೂಪಕಿ!
ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತೇನೆ.