ರಾಜ್ಯಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ಚಕ್ರತೀರ್ಥ ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು: ದೇವೇಗೌಡ
ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮುಖ್ಯಸ್ಥನಾಗಿ ರೋಹಿತ್ ಚಕ್ರತೀರ್ಥರನ್ನು ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.