Chakravarty Sulibele

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 'ಅಯೋಗ್ಯ' ನಿಂದನೆ ಆರೋಪ: ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್!
ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು 'ಅಯೋಗ್ಯ' ಎಂದು ಕರೆದ ಆರೋಪಕ್ಕೆ ಸಂಬಂಧಿಸಿದಂತೆ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

Watch | ಮಾಹಿತಿ ಬಿಚ್ಚಿಟ್ರೆ 'ಕೈ' ಸರ್ಕಾರ ಪತನ: ಪಾಟೀಲ್; ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ HDK ಕಾರಣ; ಚಕ್ರವರ್ತಿ ಸೂಲಿಬೆಲೆಗೆ ಪೊಲೀಸ್ ನೋಟಿಸ್; ನಂದಕಿಶೋರ್ ವಿರುದ್ಧ ವಂಚನೆ ಆರೋಪ!

ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ಐ ಆರ್
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಡಿಗೆ ಭಾಷಣಕಾರರೆಲ್ಲ ಲೇಖಕರಾ? ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ; ಅವರೇನು ಪಿಎಚ್ ಡಿ ಮಾಡಿದ್ದಾರಾ?
ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ

ಚಕ್ರವರ್ತಿ ಸೂಲಿಬೆಲೆ, ತೇಜಸ್ವಿ ಸೂರ್ಯ ಮಹಾನ್ ದೇಶಭಕ್ತರೇನೂ ಅಲ್ಲ: ಎಚ್ ಡಿ ಕುಮಾರಸ್ವಾಮಿ
ಕಿಡಿಗೇಡಿಗಳ ಕೃತ್ಯಕ್ಕೆ ಧರ್ಮದ ಹೆಸರು ಬಳಿಯಬಾರದು ಎಂದು ಜೆಡಿಎಸ್ ಶಾಸಕಾಂಗ ನಾಯಕ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಸ್ ಡಿಪಿಐ ಮೇಲಿನ ಪ್ರಕರಣಗಳನ್ನು ಸಿದ್ದರಾಮಯ್ಯ ಹಿಂಪಡೆದಿದ್ದೇಕೆ?ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ
ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಯಾವ ಆಧಾರದ ಮೇಲೆ ಸಿದ್ದರಾಮಯ್ಯ ಸರ್ಕಾರ ಹಿಂಪಡೆದಿತ್ತು ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಕಟುವಾಗಿ ಪ್ರಶ್ನಿಸಿದ್ದಾರೆ

ಚಕ್ರವರ್ತಿ ಸೂಲಿಬೆಲೆ ಅವರ ಗ್ರಾಮ ಸ್ವರ್ಗ ಚಾಲೆಂಜ್ ಸ್ವೀಕರಿಸಿದ ಸಂಸದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ
ಯುವ ಬ್ರಿಗೇಡ್ ನ ಸಂಸ್ಥಾಪಕ, ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ರಾಜ್ಯದ ಸಂಸದರಿಗೆ ಗ್ರಾಮ ಸ್ವರ್ಗ ಚಾಲೆಂಜ್ ಸ್ವೀಕರಿಸುವಂತೆ ಆಹ್ವಾನ ನೀಡಿದ್ದಾರೆ.

ಮಂಗಳೂರು ಮಹಾಮಳೆ; ಮತ ಹಾಕಲಿಲ್ಲ ಎಂದು ನಿರ್ಲಕ್ಷ್ಯ ಬೇಡ: ಸಿಎಂ ಎಚ್ ಡಿಕೆ ವಿರುದ್ದ ಚಕ್ರವರ್ತಿ ಸೂಲಿಬೆಲೆ ಕಿಡಿ
ಮಂಗಳೂರು ಮಹಾಮಳೆ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಸಿಎಂ ಎಚ್ ಕುಮಾರಸ್ವಾಮಿ ಅವರ ವಿರುದ್ದ ಕಿಡಿಕಾರಿದ್ದಾರೆ.

