Chalavadi Narayanaswamy

ಸಂಪುಟ ಪುನಾರಚನೆಯಾದ್ರೆ ಮಹದೇವಪ್ಪ, ಪರಮೇಶ್ವರ್, ಮುನಿಯಪ್ಪಗೆ ಗೇಟ್‌ಪಾಸ್: ಛಲವಾದಿ ನಾರಾಯಣಸ್ವಾಮಿ
ರಾಜಕೀಯ

ಸಂಪುಟ ಪುನಾರಚನೆಯಾದ್ರೆ ಮಹದೇವಪ್ಪ, ಪರಮೇಶ್ವರ್, ಮುನಿಯಪ್ಪಗೆ ಗೇಟ್‌ಪಾಸ್: ಛಲವಾದಿ ನಾರಾಯಣಸ್ವಾಮಿ

ಮನಸ್ಸುಗಳೇ ಬ್ರೇಕ್ ಆಗಿರುವಾಗ ಬ್ರೇಕ್ ಫಾಸ್ಟ್ ತೇಪೆ ಹಚ್ಚುತ್ತಾ ಹೇಳಿ? ರಾಜ್ಯದ ಅಭಿವೃದ್ಧಿ ಚಿಂತಿಸಲು ಸೇರಿದ್ರಾ, ದಲಿತರ ಸಮಸ್ಯೆ, ರೈತರ ಸಮಸ್ಯೆ ಬಗೆಹರಿಸಲು ಏನಾದ್ರೂ ಸೇರಿದ್ದಾರಾ?

ಹಠಾತ್ ಭದ್ರತೆ ವಾಪಸ್: ರಾಜ್ಯ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಆಕ್ರೋಶ, ಪುನಃಸ್ಥಾಪಿಸುವಂತೆ ಆಗ್ರಹ
ರಾಜಕೀಯ

ಹಠಾತ್ ಭದ್ರತೆ ವಾಪಸ್: ರಾಜ್ಯ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಆಕ್ರೋಶ, ಪುನಃಸ್ಥಾಪಿಸುವಂತೆ ಆಗ್ರಹ

ಕೆಲವು ತಿಂಗಳಿಂದ ನನ್ನ ವಿರುದ್ಧ ರಾಜಕೀಯ ದ್ವೇಷದ ಸ್ವರೂಪದಲ್ಲಿ ನಡೆಯುತ್ತಿರುವ ಘಟನೆಗಳು ನನ್ನ ಹಾಗೂ ನನ್ನ ಕುಟುಂಬದ ಜೀವಭದ್ರತೆ ಬಗ್ಗೆ ಗಂಭೀರ ಆತಂಕವನ್ನು ಉಂಟುಮಾಡಿವೆ.

ಬೆಂಗಾವಲು ರಕ್ಷಣೆ ವಾಪಸ್: ನನಗೇನಾದರೂ ಆದರೆ, ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಹೊಣೆ; ಛಲವಾದಿ ನಾರಾಯಣಸ್ವಾಮಿ
ರಾಜಕೀಯ

ಬೆಂಗಾವಲು ರಕ್ಷಣೆ ವಾಪಸ್: ನನಗೇನಾದರೂ ಆದರೆ, ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಹೊಣೆ; ಛಲವಾದಿ ನಾರಾಯಣಸ್ವಾಮಿ

ನಮ್ಮ ಮನೆಗೆ 3 ಜನ ಬೆಂಗಾವಲು ರಕ್ಷಕರನ್ನು ನೀಡಿದ್ದರು. ಇದು ನಮಗೆ ಕೊಡಬೇಕಾದ ಭದ್ರತೆ. ಇದೀಗ ಆ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ. ಈ ನಿರ್ಧಾರದ ಹಿಂದೆ ಸರ್ಕಾರ ಹಾಗೂ ಪ್ರಿಯಾಂಕ್ ಖರ್ಗೆ, ಎಲ್ಲರೂ ಇದ್ದಾರೆ.

ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್!
ರಾಜಕೀಯ

ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್!

ನಮ್ಮ ಮನೆಗೆ ಬೆಂಗಾವಲು ರಕ್ಷಕರನ್ನು ಕೊಟ್ಟಿದ್ದರು. ಭದ್ರತಾ ದೃಷ್ಟಿಯಿಂದ ಕೊಡಲೇ ಬೇಕು. ಆದರೆ ಮೂವರು ಭದ್ರತಾ ಸಿಬ್ಬಂದಿಯನ್ನು ವಾಪಸ್ ಪಡೆದಿದ್ದಾರೆ. ಇದರ ಹಿಂದೆ ಪ್ರಿಯಾಂಕ್ ಖರ್ಗೆ ಇದ್ದಾರೆ.

ನಾಗಮೋಹನ್ ದಾಸ್ ಆಯೋಗದ ವರದಿ ಅವೈಜ್ಞಾನಿಕ: ಛಲವಾದಿ ನಾರಾಯಣಸ್ವಾಮಿ
ರಾಜಕೀಯ

ನಾಗಮೋಹನ್ ದಾಸ್ ಆಯೋಗದ ವರದಿ ಅವೈಜ್ಞಾನಿಕ: ಛಲವಾದಿ ನಾರಾಯಣಸ್ವಾಮಿ

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ವರದಿಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದು 2 ವರ್ಷವಾದರೂ ಆಂತರಿಕ ಮೀಸಲಾತಿಯನ್ನು ಜಾರಿಗೊಳಿಸಿಲ್ಲ.

ಪ್ರಿಯಾಂಕ್ ಖರ್ಗೆ ಗೂಂಡಾ, ನಾಯಿ ಬೊಗಳಿದರೆ ಆನೆ ಹೆದರುವುದೇ..: ಪರಿಷತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ ಛಲವಾದಿ ನಾರಾಯಣಸ್ವಾಮಿ ಹೇಳಿಕೆ
ರಾಜಕೀಯ

ಪ್ರಿಯಾಂಕ್ ಖರ್ಗೆ ಗೂಂಡಾ, ನಾಯಿ ಬೊಗಳಿದರೆ ಆನೆ ಹೆದರುವುದೇ..: ಪರಿಷತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ ಛಲವಾದಿ ನಾರಾಯಣಸ್ವಾಮಿ ಹೇಳಿಕೆ

25ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಐದು ಗಂಟೆ ಕೂಡಿ ಹಾಕಿದ್ದರು.

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ, ದಲಿತರ ಹಣ ಕಳ್ಳತನ ವಿರುದ್ಧ ಹೋರಾಟಕ್ಕೆ ಬನ್ನಿ: ರಾಹುಲ್ ಗಾಂಧಿಗೆ BJP ಆಹ್ವಾನ
ರಾಜಕೀಯ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ, ದಲಿತರ ಹಣ ಕಳ್ಳತನ ವಿರುದ್ಧ ಹೋರಾಟಕ್ಕೆ ಬನ್ನಿ: ರಾಹುಲ್ ಗಾಂಧಿಗೆ BJP ಆಹ್ವಾನ

ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಕಪಟ ನಾಟಕದ "ಸೂತ್ರದಾರ"ರಿದ್ದಾರೆ, ಅವರಿಂದ ಪ್ರೇರೇಪಿತರಾದ ನೀವು ಪಾತ್ರದಾರಿಯಾಗಿ ಕರ್ನಾಟಕಕ್ಕೆ ಬರುತ್ತಿದ್ದೀರಿ. ಇಲ್ಲಿಗೆ ಆಗಮಿಸುತ್ತಿರುವ ನಿಮಗೆ ಸ್ವಾಗತ ಕೋರುತ್ತೇನೆ. ದಯವಿಟ್ಟು ನನ್ನ ಈ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ, ನಂತರ ನೈತಿಕತೆ ಬೋಧಿಸುವ ಔದಾರ್ಯ ತೋರಿಸಿ.

ಸರ್ಕಾರದಿಂದ ಬಲವಂತವಾಗಿ ದಲಿತರ ಅರಣ್ಯ ಭೂಮಿ ಸ್ವಾಧೀನ: ಛಲವಾದಿ ನಾರಾಯಣಸ್ವಾಮಿ
ರಾಜ್ಯ

ಸರ್ಕಾರದಿಂದ ಬಲವಂತವಾಗಿ ದಲಿತರ ಅರಣ್ಯ ಭೂಮಿ ಸ್ವಾಧೀನ: ಛಲವಾದಿ ನಾರಾಯಣಸ್ವಾಮಿ

ಮಹಾದೇವಪುರ ಕ್ಷೇತ್ರದ ಬಿದರಹಳ್ಳಿ ಹೋಬಳಿಯ ಕಾಡುಗೋಡಿ 200 ಗ್ರಾಮದಲ್ಲಿ ಸುಮಾರು 711 ಎಕರೆ ಭೂಮಿಯನ್ನು 1950 ರ ದಶಕದಲ್ಲಿ ಸ್ಥಳೀಯ ರೈತರಿಗೆ "ಮಂಜೂರು" ಮಾಡಲಾಯಿತು.

ಛಲವಾದಿ ನಾರಾಯಣಸ್ವಾಮಿಗೆ ದಿಗ್ಬಂಧನ: ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ, ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ ಆಗ್ರಹ
ರಾಜ್ಯ

ಛಲವಾದಿ ನಾರಾಯಣಸ್ವಾಮಿಗೆ ದಿಗ್ಬಂಧನ: ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ, ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ ಆಗ್ರಹ

ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಬಿಜೆಪಿ ನಿಯೋಗ, ಘಟನೆ ಸಂಬಂಧ ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆಯನ್ನು ವಜಾ ಮಾಡಬೇಕು. ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಮನವಿ ಪತ್ರ ಸಲ್ಲಿಸಿದರು.