Chalavadi Narayanaswamy

ಸರ್ಕಾರದ ಪಾಪದ ಕೊಡ ತುಂಬಿದೆ, ಇವತ್ತಾ ನಾಳೆಯಾ ಎಂಬ ಪರಿಸ್ಥಿತಿಗೆ ತಲುಪಿದೆ: ಛಲವಾದಿ ನಾರಾಯಣಸ್ವಾಮಿ
ಕರ್ನಾಟಕ ರಾಜ್ಯ ಗುತ್ತಿಗೆ ಆರೋಗ್ಯ ಕಾರ್ಯಕರ್ತರ ಕಲ್ಯಾಣ ಸಂಘವು ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರತಿಭಟನಾ ನಿರತ ಆರೋಗ್ಯ ಕಾರ್ಯಕರ್ತರೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿದರು.

SC-ST ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಬೇಡಿ: CM ಸಿದ್ದರಾಮಯ್ಯಗೆ ಛಲವಾದಿ ನಾರಾಯಣಸ್ವಾಮಿ ಪತ್ರ
ಆಯ-ವ್ಯಯದಲ್ಲಿ ರೂ. 52,000.00 ಕೋಟಿಗಳಿಗೂ ಹೆಚ್ಚು ಹಣವನ್ನು ಗ್ಯಾರಂಟಿಗಳಿಗಾಗಿ ತಾವು ಮೀಸಲಿಟ್ಟ ಮೇಲೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯ ರೂ. 25,426.38 ಕೋಟಿ ಎಲ್ಲಿ ವಿನಿಯೋಗಿಸಲಾಗಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

ನನಗೂ ಫ್ರೀ, ನಿನಗೂ ಫ್ರೀ, ಎಲ್ಲರಿಗೂ ಫ್ರೀ.. ಫ್ರೀ..! ಕಪಟ ನಾಟಕವಾಡಿ ಅಧಿಕಾರಕ್ಕೆ ಬಂದ ಬಳಿಕ ವರಸೆ ಬದಲಿಸಿದ್ದಾರೆ: ಸರ್ಕಾರದ ವಿರುದ್ಧ BJP ವಾಗ್ದಾಳಿ
ಕಾಂಗ್ರೆಸ್ ಪಕ್ಷದ ನಾಯಕರು ಚುನಾವಣೆ ಪೂರ್ವ ಉಚಿತ, ಖಚಿತ, ನಿಶ್ಚಿತ, ಎಂದು ಹೇಳಿದ್ದರು.

500 ರೂ ಮುಖಬೆಲೆಯ ನೋಟುಗಳ ಮೇಲೆ ಅಂಬೇಡ್ಕರ್ ಚಿತ್ರ ಮುದ್ರಣ: ಕೇಂದ್ರಕ್ಕೆ BJP ಒತ್ತಾಯ
500 ಮುಖಬೆಲೆಯ ನೋಟಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಕಬೇಕು ಎನ್ನುವುದು ಮೊದಲಿನಿಂದಲೂ ಆಗ್ರಹವಿದೆ.

ಈಶ್ವರಪ್ಪ ಆರೋಪಿ ನಂಬರ್ 1 ಆಗಿದ್ದರು; ನನ್ನ ಹೆಸರು ಡೆತ್ ನೋಟ್ ನಲ್ಲಿ ಇದೆಯಾ? ಗುತ್ತಿಗೆದಾರ ಬರೆದಿದ್ದನ್ನು ಸರಿಯಾಗಿ ಓದಿ: ಪ್ರಿಯಾಂಕ್ ಖರ್ಗೆ ತಿರುಗೇಟು
ಬಿಜೆಪಿ ನಾಯಕರ ಮೇಲೆ, ಕಾರ್ಯಕರ್ತರ ಮೇಲೆ ಕೇಸು ದಾಖಲಾದ ಕೂಡಲೇ ಬಂಧಿಸುವ ಪೊಲೀಸ್ ಇಲಾಖೆ ಈಗೇಕೆ ಮೌನವಾಗಿದೆ? ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದರು.

ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಪ್ರತಿಭಟನೆ: ನಾರಾಯಣಸ್ವಾಮಿ, ಸಿಟಿ ರವಿ ಸೇರಿ 11 ಮಂದಿ ವಿರುದ್ಧ FIR
ಪ್ರತಿಭಟನೆಯನ್ನು ಆಯೋಜಿಸಲು ಯಾವುದೇ ಅನುಮತಿಯನ್ನು ಕೇಳಲಾಗಿಲ್ಲ ಮತ್ತು ಡಿಸೆಂಬರ್ 31ರಂದು ಬಿಜೆಪಿ ಪಕ್ಷದ ಸದಸ್ಯರ ವಿರುದ್ಧ ಕಾನೂನುಬಾಹಿರ ಸಭೆಗಾಗಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Watch | ಬಿಜೆಪಿ ಪೋಸ್ಟರ್ ಅಭಿಯಾನ: ನಾನು RSS ಸಿದ್ಧಾಂತಕ್ಕೆ ವಿರುದ್ಧ, ಅದಕ್ಕೇ ನನ್ನನ್ನು ಟಾರ್ಗೆಟ್- ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಪಾಪದ ಕೊಡ ತುಂಬಿದೆ; ಪ್ರಿಯಾಂಕ್ ಖರ್ಗೆಯಿಂದ ರಿಪಬ್ಲಿಕ್ ಆಫ್ ಕಲಬುರಗಿ ಆಗಿದೆ: ಛಲವಾದಿ ನಾರಾಯಣಸ್ವಾಮಿ
ಸಚಿವರು ಎಲ್ಲದರಲ್ಲೂ ತನಗೆ ಬೇಕಾದವರನ್ನು ಪಾಲುದಾರರನ್ನಾಗಿ ಮಾಡುವ ಮೂಲಕ ಎಲ್ಲಾ ರೀತಿಯ ಹಗರಣಗಳಲ್ಲಿ ತನ್ನ ಆಪ್ತರನ್ನು ತೊಡಗಿಸಿಕೊಂಡಿದ್ದಾರೆ.

ಸಿಟಿ ರವಿಯನ್ನು ಟೆರರಿಸ್ಟ್ ರೀತಿ ನಡೆಸಿಕೊಳ್ಳಲಾಗಿದೆ: ನ್ಯಾಯಾಂಗ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ವಿಧಾನ ಪರಿಷತ್ತಿನಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇಲೆ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದರು.

