Chalavadi Narayanaswamy

ವಕ್ಫ್ ಮಂಡಳಿ ನಿಷೇಧಿಸಿ: ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ಕಳೆದ 70 ವರ್ಷಗಳಿಂದ ವಕ್ಫ್ ಬೋರ್ಡ್‌ಗೆ ಅಧಿಕಾರ ನೀಡುವ ಮೂಲಕ ಸಮಸ್ಯೆ ಮತ್ತು ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. ವಕ್ಫ್ ಬೋರ್ಡ್ 16,000 ಎಕರೆಯಲ್ಲಿ ಮಾಲೀಕತ್ವ ಪಡೆದಿರುವ ರೈತರಿಗೆ ನೋಟಿಸ್ ನೀಡಿದೆ.

ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್: ರಾಷ್ಟ್ರಪತಿ, ಪ್ರಧಾನಮಂತ್ರಿಗೆ ಛಲವಾದಿ ನಾರಾಯಣಸ್ವಾಮಿ ಪತ್ರ
ಇಸ್ಲಾಂ ಕುರಿತಂತೆ ವ್ಯಕ್ತಿಯೊಬ್ಬರು ಅವಹೇಳನಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂದು 2022ರ ಏಪ್ರಿಲ್ 16 ರಂದು ದುಷ್ಕರ್ಮಿಗಳು ಪೊಲೀಸ್ ಠಾಣೆಗೆ ನುಗ್ಗಿ, ಬಂಧಿತ ಆರೋಪಿಯನ್ನು ತಮಗೆ ಒಪ್ಪಿಸಬೇಕು ಎಂದು ದಾಂದಲೆ ನಡೆಸಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು.

Online gaming, betting ಆ್ಯಪ್'ಗಳ ನಿಷೇಧಿಸಿ: ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ
ಅನೇಕ ಕುಟುಂಬಗಳು ಮತ್ತು ಯುವಕರು ಈ ಆನ್‌ಲೈನ್ ಆಟಗಳಿಗೆ ವ್ಯಸನಿಯಾಗುವುದನ್ನು ನಾನು ನೋಡಿದ್ದೇನೆ ಮತ್ತು ಈ ಆನ್‌ಲೈನ್ ಆಟಗಳಿಗೆ ವ್ಯಸನದ ನಂತರದ ಪರಿಣಾಮಗಳಿಂದ ಕುಟುಂಬಗಳು ಬೀದಿಗೆ ಬಂದಿವೆ.

ಛಲವಾದಿ ನಾರಾಯಣಸ್ವಾಮಿ 'ಹರಿಶ್ಚಂದ್ರ' ಅಲ್ಲ, ಒಬ್ಬ ಶೆಡ್ ಗಿರಾಕಿ: ಸಚಿವ MB ಪಾಟೀಲ್ ಆಕ್ರೋಶ
ಛಲವಾದಿ ನಾರಾಯಣಸ್ವಾಮಿ 'ಹರಿಶ್ಚಂದ್ರ' ಅಲ್ಲ, ಒಬ್ಬ ಶೆಡ್ ಗಿರಾಕಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ರಸ್ಟ್‌ಗೆ KIADB ಜಮೀನು ಪಡೆದ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಛಲವಾದಿ ನಾರಾಯಣಸ್ವಾಮಿ ದೂರು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‍ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ.

ಪಕ್ಷದೊಳಗೂ ವಿರೋಧ 'ಪಕ್ಷ' ಇರಬೇಕಲ್ಲ... ಸಿದ್ದರಾಮಯ್ಯ ಅವಧಿ ಪೂರ್ಣಗೊಳಿಸುವುದಿಲ್ಲ...: ಛಲವಾದಿ ನಾರಾಯಣಸ್ವಾಮಿ

ಪಕ್ಷ ವಿರೋಧಿ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ BJP ಹೈಕಮಾಂಡ್ ಮುಂದು!
ಪಕ್ಷದ ನಿಲುವಿನ ವಿರುದ್ಧ ಯತ್ನಾಳ್ ಮಾತನಾಡುವುದನ್ನು ಸಹಿಸುವುದಿಲ್ಲ. ತಾಳ್ಮೆಗೂ ಮಿತಿಯಿದೆ. ಅದನ್ನು ಯಾರಾದರೂ ಮೀರಿದರೆ ಶಿಸ್ತು ಕ್ರಮ ಅನಿವಾರ್ಯ.

ದಲಿತರು ಕಾಂಗ್ರೆಸ್ ನ ವೋಟ್ ಬ್ಯಾಂಕ್... ಆದರೂ...: ಛಲವಾದಿ ನಾರಾಯಣಸ್ವಾಮಿ


