ರಾಜಕೀಯ'2048 ಬಂದ್ರೂ ಡಿ.ಕೆ ಶಿವಕುಮಾರ್ ಸಿಎಂ ಆಗಲ್ಲ; ಏಕಂದ್ರೆ ನಾವು ಬಿಡಲ್ಲ; ಇನ್ನು ಮುಂದೆ ದೇಶವೂ ನಮ್ಮದೇ, ರಾಜ್ಯವೂ ನಮ್ಮದೇ'
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ಇದೆಯೇ? ಹೈಕಮಾಂಡ್ ಎಂದರೆ ಯಾರು? ಅಧ್ಯಕ್ಷರೇ ಅಲ್ಲವೇ? ಎಂದು ಪ್ರಶ್ನಿಸಿದರು. ಎರಡೂವರೆ ವರ್ಷದ ಸಿಎಂ ಅಗ್ರಿಮೆಂಟ್ ವಿಚಾರವನ್ನು ಉಲ್ಲೇಖಿಸಿ, ಅದು ಲಿಖಿತವೋ, ಅಲಿಖಿತವೋ?