ಬೀದರ್ ಜಿಲ್ಲೆ ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತ ಎಲ್ಲ ಸಮುದಾಯದವರೂ ಸೌಹಾರ್ದತೆಯಿಂದ ಬಾಳುವ ಜಿಲ್ಲೆಯಾಗಿದ್ದು, ಸರ್ವ ಜನಾಂಗದ ಶಾಂತಿಯ ತೋಟವೆಂದು ಹೆಸರಾಗಿದೆ.