ಎರಡನೇ ಶ್ರೇಯಾಂಕಿತ ಆಟಗಾರ ಭಾರತದ ಸೋಮ್ದೇವ್ ದೇವ್ವರ್ಮನ್ ಎಟಿಪಿ ಬ್ಯಾಂಕಾಕ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ಪುರುಷರ ಸಿಂಗಲ್ಸ್ ವಿಭಾಗದಿಂದ ಅಂತಿಮ ಎಂಟರ ಘಟ್ಟ ತಲುಪಿದ್ದಾರೆ...