ಸಿನಿಮಾ ಸುದ್ದಿನಟ ದರ್ಶನ್ ಹಾಗೂ ಮಾಧ್ಯಮ ನಡುವಿನ ವಿವಾದ ಸುಖಾಂತ್ಯ
ನಟ ದರ್ಶನ್ ಹಾಗೂ ಕನ್ನಡ ಮಾಧ್ಯಮದ ನಡುವೆ ಎರಡು ವರ್ಷಗಳಿಂದ ನೆಲೆಸಿದ್ದ ವೈಮನಸ್ಯ ಪರಸ್ಪರ ಮಾತುಕತೆಯಿಂದ ಇತ್ಯರ್ಥಗೊಂಡಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ಎಡಿಟರ್ಸ್ ಗಿಲ್ಡ್ ಆಫ್ ಬೆಂಗಳೂರು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದರ್ಶನ್ ಮತ್ತು ಮಾಧ್ಯಮದ ನಡುವಿನ ಭಿನ್ನಾಭಿಪ್ರಾಯ ಸುಖಾಂತ್ಯ ಕಂಡಿದೆ.